Kerala

Monsoon: 16 ವರ್ಷಗಳಲ್ಲಿ ಇದೇ ಮೊದಲು; 4 ದಿನ ಮುಂಚಿತವಾಗಿ ಮುಂಗಾರು ಪ್ರವೇಶ; ಹವಾಮಾನ ಇಲಾಖೆ
ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಆದರೆ ಈ ಬಾರಿ ಮುಂಗಾರು ಮಾರುತಗಳು 4 ದಿನಗಳ ಕಾಲ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹೇಳಿದೆ.

ಕೇರಳದಲ್ಲಿ ಮತ್ತೆ Nipah ಕೇಸ್ ಪತ್ತೆ, ತೀವ್ರ ಕಟ್ಟೆಚ್ಚರ!
ಗುರುವಾರ ಕೇರಳದ ಮಲಪ್ಪುರಂನಲ್ಲಿ ಮಾರಕ ನಿಫಾ ವೈರಸ್ನ ಮತ್ತೊಂದು ಸೋಂಕು ಪ್ರಕರಣ ವರದಿಯಾಗಿದ್ದು, 2018 ರಿಂದ ರಾಜ್ಯದಲ್ಲಿ ಏಳನೇ ಪ್ರಕರಣ ಇದಾಗಿದೆ.

Pahalgam attack ಮಾಸ್ಟರ್ ಮೈಂಡ್ Sheikh Sajjad Gul ಗೆ ಕರ್ನಾಟಕ-ಕೇರಳದ ನಂಟು!
ಸಜ್ಜದ್ ಅಹ್ಮದ್ ಶೇಖ್ ಎಂದೂ ಕರೆಯಲ್ಪಡುವ ಗುಲ್, ಎಲ್ಇಟಿ ರಕ್ಷಣೆಯಲ್ಲಿ ಪ್ರಸ್ತುತ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಡಗಿಕೊಂಡಿದ್ದಾನೆ ಎಂದು ವರದಿಯಾಗಿದೆ.

Watch | ಕೇರಳದ ತ್ರಿಶೂರ್ ಪೂರಂ ಉತ್ಸವ ವಿದ್ಯುಕ್ತ ಆರಂಭ

ಮಲಯಾಳಂ ಸಿನಿಮಾ, ಧಾರಾವಾಹಿ ನಟ ವಿಷ್ಣು ಪ್ರಸಾದ್ ನಿಧನ
ಶಸ್ತ್ರ ಚಿಕಿತ್ಸೆಗೆ ರೂ. 30 ಲಕ್ಷ ಭರಿಸಬೇಕಾದ್ದರಿಂದ ಅವರ ಕುಟುಂಬ ಸಾಕಷ್ಟು ತೊಂದರೆಗೆ ಸಿಲುಕಿತ್ತು.

ಕೇರಳ ಸಿಎಂ ಕಚೇರಿ, ರಾಜಭವನ, ಕೊಚ್ಚಿ ವಿಮಾನ ನಿಲ್ದಾಣ ಟಾರ್ಗೆಟ್: ಮತ್ತೆ ಬಾಂಬ್ ಬೆದರಿಕೆ
ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ತಂಡಗಳು ಎಲ್ಲಾ ಸ್ಥಳಗಳಲ್ಲಿ ತಪಾಸಣೆ ಆರಂಭಿಸಿವೆ.

ಲಾಭವಿಲ್ಲದೆ ಕೈ ಸುಟ್ಟುಕೊಂಡ ರೈತರು: ಶುಂಠಿ ಕೃಷಿಗಾಗಿ ಕೇರಳ ಬೆಳೆಗಾರರಿಗೆ ಭೂಮಿ ಗುತ್ತಿಗೆ ನೀಡಲು ಧಾರವಾಡ ರೈತರು ಮುಂದು!
ಕೇರಳದ ವ್ಯಕ್ತಿಯೊಬ್ಬರು ಎಕರೆಗೆ 1.15 ಲಕ್ಷ ರೂಪಾಯಿ ನೀಡುವುದಾಗಿ ಅವರನ್ನು ಸಂಪರ್ಕಿಸಿದ್ದರು. ನಷ್ಟದ ಕಾರಣ ಈ ವರ್ಷ ಕೃಷಿ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ತಮ್ಮ ಜಮೀನನ್ನು ಗುತ್ತಿಗೆಗೆ ನೀಡಿದೆ ಎಂದು ಹೇಳಿದ್ದಾರೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ಮದರಸಾ ಶಿಕ್ಷಕನಿಗೆ 187 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!
ತಲಿಪರಂಬ ಪೋಕ್ಸೋ ನ್ಯಾಯಾಲಯು ಮಂಗಳವಾರ ಈ ಮಹತ್ವದ ತೀರ್ಪು ನೀಡಿದೆ.

ಕೇರಳದಲ್ಲಿ ಇದೆಂಥ ವಿಕೃತಿ: ಟಾರ್ಗೆಟ್ ತಲುಪಿಲ್ಲ ಎಂದು ಉದ್ಯೋಗಿಯನ್ನು ನಾಯಿಯಂತೆ ನಡೆಸಿಕೊಂಡ ಸಂಸ್ಥೆ; Video Viral
ಕೇರಳದ ಕೊಚ್ಚಿಯಲ್ಲಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯು ಕಳಪೆ ಪ್ರದರ್ಶನ ನೀಡುವ ಉದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡಿರುವ ವೀಡಿಯೊವೊಂದು ವೈರಲ್ ಆಗಿದೆ.

