Kerala

ಕೇರಳ: RSS ಮುಖಂಡನ ಹತ್ಯೆ ಕೇಸ್; 10 PFI ಕಾರ್ಯಕರ್ತರಿಗೆ ಜಾಮೀನು ಮಂಜೂರು
ನ್ಯಾಯಮೂರ್ತಿಗಳಾದ ರಾಜಾ ವಿಜಯರಾಘವನ್ ಮತ್ತು ಪಿವಿ ಬಾಲಕೃಷ್ಣನ್ ಅವರನ್ನೊಳಗೊಂಡ ಪೀಠವು, ಎಲ್ಲಾ 10 ಆರೋಪಿಗಳಿಗೆ ಬಿಗ್ ರಿಲೀಫ್ ನೀಡಿದೆ.

ಕೇರಳ: ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಯೂಟ್ಯೂಬರ್ ಬಂಧನ
ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ಮರ್ಮಾಂಗದಲ್ಲಿ ನಟ್ ಸಿಲುಕಿ 2 ದಿನ ವ್ಯಕ್ತಿಯ ನರಳಾಟ: ವೈದ್ಯರೇ ಅಸಹಾಯಕರಾಗಿ ಕುಳಿತಿದ್ದಾಗ ನೆರವಿಗೆ ಬಂದ ಅಗ್ನಿಶಾಮಕ ಸಿಬ್ಬಂದಿ!
ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಅಪರಿಚಿತ ವ್ಯಕ್ತಿಗಳು ಆತನ ಮರ್ಮಾಂಗಕ್ಕೆ ನಟ್ಟನ್ನು ಹಾಕಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾನೆ ಎಂದು ತಿಳಿಸಿದರು.

ಕೇರಳ ಬಿಜೆಪಿ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕಾರ
ಇಂದು ತಿರುವನಂತಪುರಂನಲ್ಲಿ ನಡೆದ ಬಿಜೆಪಿಯ ರಾಜ್ಯ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಕೇಂದ್ರ ವೀಕ್ಷಕ ಪ್ರಹ್ಲಾದ್ ಜೋಶಿ ಅವರು ರಾಜೀವ್ ಚಂದ್ರಶೇಖರ್ ಆಯ್ಕೆಯನ್ನು ಘೋಷಿಸಿದರು.

ಕೇರಳ: ಬಿಜೆಪಿ ಕಾರ್ಯಕರ್ತನ ಹತ್ಯೆ; ಎಂಟು CPI(M)ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ
ಬಿಜೆಪಿ ಕಾರ್ಯಕರ್ತ ಎಳಂಬಿಲಾಯಿ ಸೂರಜ್ ಹತ್ಯೆ ಪ್ರಕರಣದಲ್ಲಿ ಒಂಬತ್ತು ಸಿಪಿಐ(ಎಂ) ಕಾರ್ಯಕರ್ತರು ತಪ್ಪಿತಸ್ಥರೆಂದು ತಲಶ್ಶೇರಿ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ ಟಿ ನಿಸಾರ್ ಅಹಮ್ಮದ್ ಶುಕ್ರವಾರ ತೀರ್ಪು ನೀಡಿದ್ದಾರೆ.

ಕೇರಳ: ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು
ಮಧ್ಯಾಹ್ನ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ ಎಂದು ಅವರು ಹೇಳಿದ್ದಾರೆ.

ಅಪಾಯಕಾರಿ-ಕಪಟಿ ಹೇಳಿಕೆ: ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧಿಸುವಂತೆ BJP-RSS ಒತ್ತಾಯ!
ಮಹಾತ್ಮಾ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ RSS ಮತ್ತು BJP ವಿರುದ್ಧ ನೀಡಿದ್ದ ತಮ್ಮ ಹೇಳಿಕೆಗಳನ್ನು ಹಿಂಪಡೆಯಲು ನಿರಾಕರಿಸಿದ್ದು ಜೊತೆಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

ಕೇರಳ: ತುಷಾರ್ ಗಾಂಧಿ ವಿರುದ್ಧ ಪ್ರತಿಭಟನೆ; BJP-RSS ಕಾರ್ಯಕರ್ತರ ಮೇಲೆ ಕೇಸ್ ದಾಖಲು
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 189 (2), 191 (2), 190 ಮತ್ತು 126 (2) ಅಡಿಯಲ್ಲಿ ಕಾನೂನುಬಾಹಿರ ಸಭೆ, ಗಲಭೆ ಮತ್ತು ಅಕ್ರಮ ನಿರ್ಬಂಧದ ಆರೋಪದಡಿಯಲ್ಲಿ ಪ್ರಕರಣ ದಾಖಲು.

8 ಲಕ್ಷ ಕೋಟಿ ರೂ ಕ್ರಿಪ್ಟೋ ವಂಚನೆ: ಅಮೇರಿಕಾಗೆ ಬೇಕಿದ್ದ ವ್ಯಕ್ತಿ ಕೇರಳದಲ್ಲಿ ಬಂಧನ
ಬೆಸಿಯೊಕೊವ್, ದೇಶದಿಂದ ಪಲಾಯನ ಮಾಡಲು ಯೋಜಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

