ದೇಶಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಗೆ ಕೇರಳ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ
ಇಸ್ರೊ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ವಿಜ್ಞಾನಿ ನಂಬಿ ನಾರಾಯಣನ್ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಿದ್ದಕ್ಕೆ ಅವರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ಕೇರಳ ಸಂಪುಟ ಸಭೆಯಲ್ಲಿ ಇಂದು ನಿರ್ಧಾರ ಕೈಗೊಳ್ಳಲಾಗಿದೆ.