ರಾಜ್ಯಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ KSRTC ಅಪಘಾತಕ್ಕೆ ಟ್ವಿಸ್ಟ್! ಕೇರಳಂ ಬಸ್ಗಳನ್ನೇ ಟಾರ್ಗೆಟ್ ಮಾಡಿ ಮೊಟ್ಟೆ ಎಸತ?
ಆಗಸ್ಟ್ 8 ರಂದು ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ KSRTC ಅಪಘಾತಕ್ಕೆ ಈಡಾಗಿ ಬಸ್ನ ಚಾಲಕ-ಕಂಡಕ್ಟರ್ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಆದ್ರೆ, ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಕೇರಳ ಬಸ್ಗಳನ್ನೇ ಟಾರ್ಗೆಟ್ ಮಾಡಿ ಮೊಟ್ಟೆ ಎಸತ ನಡೆಯುತಿದೆಯಾ ಎನ್ನುವ ಪ್ರಶ್ನೆ ಮೂಡಿದೆ.