ರಾಜ್ಯಕೊಡಗು: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ಹೋಗಿದ್ದ ಕೇರಳ ಮೂಲದ ಮಹಿಳೆ ನಾಪತ್ತೆ!
ಕೊಡಗಿನ ಅತಿ ಎತ್ತರದ ಬೆಟ್ಟ ತಡಿಯಾಂಡಮೋಳ್ ಗೆ ಟ್ರೆಕ್ಕಿಂಗ್ಗೆ ಹೋಗಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಶರಣ್ಯಳನ್ನು ಪತ್ತೆಹಚ್ಚಲು ಸ್ಥಳೀಯರ ಜೊತೆ ಸೇರಿ ಪೊಲೀಸರು ಮತ್ತು ಅರಣ್ಯ ಇಲಾಖೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.