Ketan Agarwal Murder

Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್; 3ನೇ ಆರೋಪಿ ಬಂಧನ; ಯಾರು ಈ ರಿತೇಶ್?
ಮೂರನೇ ಆರೋಪಿ ರಿತೇಶ್‌ನನ್ನು ವಡಗಾಂವ್ ಮಾವಳ್ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 12ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಕೇತನ್ ಕೊಲೆಗೂ ಮುನ್ನ ಚೇತನ್ನೊಂದಿಗೆ ರಹಸ್ಯವಾಗಿ ಸಿಯಾ ಮದುವೆ; ಚಾಟ್ನಿಂದ ಗುಟ್ಟು ರಟ್ಟು!
ಸಿಯಾ ಮತ್ತು ಚೇತನ್ ನಡುವೆ ವಿನಿಮಯವಾದ ಚಾಟ್‌ಗಳ ವಿಶ್ಲೇಷಣೆಯು, ಅವರು ರಹಸ್ಯವಾಗಿ ವಿವಾಹವಾಗಿದ್ದರು ಎಂದು ಸೂಚಿಸುತ್ತದೆ.

Ketan Agarwal Murder ಪ್ರಕರಣಕ್ಕೆ ಹೊಸ ಟ್ವಿಸ್ಟ್; 'ಮದುವೆ ಬೇಡ ಎಂದರೂ ನಿಶ್ಚಿತಾರ್ಥ ಮುರಿಯಲು ಒಪ್ಪಲಿಲ್ಲ'; ವಿಚಾರಣೆ ವೇಳೆ ಸಿಯಾ ಗೋಯಲ್ ಹೇಳಿಕೆ
ಇದೂವರೆಗಿನ ತನಿಖೆಯಲ್ಲಿ ಕೊಲೆಯ ಸಂಪೂರ್ಣ ಸಂಚನ್ನು ರೂಪಿಸಿದ್ದು ಸಿಯಾ ಗೋಯಲ್ ಎಂಬುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿದೆ. ಮದುವೆಯನ್ನು ರದ್ದುಗೊಳಿಸಲು ಕೇತನ್ ಒಪ್ಪದಿದ್ದಾಗ ಅವರನ್ನು ಕೊಲೆ ಮಾಡುವ ಯೋಜನೆಯನ್ನು ಚೇತನ್ ರೂಪಿಸಿದ್ದಾನೆ.

