ದೇಶದೇಶದ ಮೊದಲ ಸೀ ಪ್ಲೇನ್ ನಲ್ಲಿ ಸಂಚರಿಸಿದ ಮೊದಲ ಪ್ರಧಾನಿ ಮೋದಿ
ಗುಜರಾತ್ ನಲ್ಲಿ ಆರಂಭವಾದ ದೇಶದ ಮೊಟ್ಟ ಮೊದಲ ಸೀ ಪ್ಲೇನ್ ಸೇವೆಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಸೀ ಪ್ಲೇನ್ ನಲ್ಲಿ ಹಾರಾಟ ನಡೆಸಿದರು. ಆ ಮೂಲಕ ದೇಶದ ಮೊದಲ ಸೀ ಪ್ಲೇನ್ ನಲ್ಲಿ ಹಾರಾಟ ನಡೆಸಿದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಮೋದಿ ಭಾಜನರಾದರು.