ವಿದೇಶIslamic NATO: ಪಾಕಿಸ್ತಾನ, ಸೌದಿ ಅರೇಬಿಯಾ, ಟರ್ಕಿ ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ!
ಸೌದಿ ಅರೇಬಿಯಾದ ಪವಿತ್ರ ನಗರವಾದ ಮೆಕ್ಕಾದಲ್ಲಿ ಸೌದಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್, ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.