ದೇಶಗಾಂಧಿ ಕುಟುಂಬವಿಲ್ಲದೆ ಮೊದಲ ಬಾರಿಗೆ ಕಾಂಗ್ರೆಸ್ ಮಹಾಧಿವೇಶನ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಪೂರ್ಣ ಸ್ವಾತಂತ್ರ್ಯ
ಛತ್ತೀಸ್ಗಡದ ರಾಯ್ಪುರದಲ್ಲಿ ಇಂದು ನಡೆಯುವ ಕಾಂಗ್ರೆಸ್ ನ ಹಾಥ್ ಸೇ ಹಾಥ್ ಜೋಡೋ ಅಧಿವೇಶನದ ಪ್ರಮುಖ ಸಭೆಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಗೈರಾಗಲಿದ್ದಾರೆ.