ದೇಶಬಿಎಸ್ ಪಿಯಲ್ಲಿ ಸಂಬಂಧಿಕರಿಗೆ ಪ್ರಮುಖ ಹುದ್ದೆ ನೀಡಿದ ಮಾಯಾವತಿ
ಕಾಂಗ್ರೆಸ್ ಹಾಗೂ ಬಿಜೆಪಿ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿವೆ ಎಂದು ವಾಗ್ದಾಳಿ ನಡೆಸುವ ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಇದೀಗ ಆದೇ ಹಾದಿಯಲ್ಲಿ ಸಾಗಿದ್ದು, ಪಕ್ಷದ ಪ್ರಮುಖ ಹುದ್ದೆಗಳಿಗೆ ತಮ್ಮ ಸಂಬಂಧಿಕರನ್ನು ನೇಮಕ ಮಾಡಿದ್ದಾರೆ.