ರಾಜ್ಯಶಿವಮೊಗ್ಗದ ಪ್ರಮುಖ ರೈಲು ಯೋಜನೆಗಳಿಗೆ ಭೂ ಸ್ವಾಧೀನ, ವೆಚ್ಚ-ಹಂಚಿಕೆಯ ಗೊಂದಲ ಅಡ್ಡಿ!
ಯೋಜನೆ ಇನ್ನೂ ಅನುಷ್ಟಾನವಾಗಿಲ್ಲ. ಸುಮಾರು 488 ಹೆಕ್ಟೇರ್ ಜಮೀನು ಅಗತ್ಯವಿದ್ದು, ಈವರೆಗೆ ಭೂಮಿ ಹಸ್ತಾಂತರವಾಗಿಲ್ಲ. ರಾಜ್ಯ ಸರ್ಕಾರ ಉಚಿತವಾಗಿ ಭೂಮಿ ನೀಡಲು ಮತ್ತು ತನ್ನ ಪಾಲಿನ ಹಣವನ್ನು ನೀಡಲು ಇನ್ನೂ ಮುಂದಾಗಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ.