ದೇಶಪ್ರಮುಖ ಸಿಬ್ಬಂದಿಗಳಿಲ್ಲದೆ ಕೆಲಸ ಮಾಡಲು ನಿಮಗೆ ಸಾಧ್ಯವೇ?: ಪ್ರಧಾನಿಗೆ ಕೇಜ್ರಿವಾಲ್ ಪ್ರಶ್ನೆ
ದೆಹಲಿ ಐಎಎಸ್ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರವನ್ನು ಅಂತ್ಯಗೊಳಿಸಲು ಆಗ್ರಹಿಸುತ್ತಿರುವ ದೆಹಲಿ ಸಿಎಂ ಕೇಜ್ರಿವಾಲ್, ಪ್ರಮುಖ ಸಿಬ್ಬಂದಿಗಳಿಲ್ಲದೇ ಕೆಲಸ ಮಾಡಲು ನಿಮಗೆ ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.