KFCC

ಲೈಂಗಿಕ ಕಿರುಕುಳ ದೂರುಗಳಿಗೆ ಪರಿಹಾರ: 'ಪಾಶ್ ಸಮಿತಿ' ರಚನೆ ನಿರ್ಧಾರ ಮುಂದೂಡಿಕೆ- ಕವಿತಾ ಲಂಕೇಶ್
ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯದ ಕುರಿತು ನ್ಯಾ. ಹೇಮಾ ಸಮಿತಿ ವರದಿ ನೀಡಿದ ಬಳಿಕ ಕರ್ನಾಟಕದಲ್ಲಿಯೂ ಅಂತಹ ಸಮಿತಿ ರಚಿಸಬೇಕು ಎಂದು FIRE ಒತ್ತಾಯಿಸಿತ್ತು.

ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ; MeToo ಸ್ಯಾಂಡಲ್ವುಡ್ ನಟಿಯರ ಜೊತೆ ವಾಣಿಜ್ಯ ಮಂಡಳಿ ಖಾಸಗಿ ಸಭೆ; ಯುವತಿ ಮೇಲೆ ಆಟೋ ಚಾಲಕ ಹಲ್ಲೆ: ಆರೋಪಿ ಬಂಧನ!

ಸ್ಯಾಂಡಲ್‌ವುಡ್‌ನಲ್ಲಿ ಲೈಂಗಿಕ ಕಿರುಕುಳ: ಮಹಿಳಾ ಕಲಾವಿದರೊಂದಿಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ
ಈ ಸಂಬಂಧ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ(ಕೆಎಫ್‌ಸಿಸಿ) ಮನವಿ ಮಾಡಿದ ನಂತರ ಈ ಸಭೆ ಕರೆಯಲಾಗಿದೆ.

ಸ್ಯಾಂಡಲ್ ವುಡ್ ಸಮಸ್ಯೆ ಪರಿಹಾರಕ್ಕೆ ಗೃಹಸಚಿವರಿಗೆ ಕೆಎಫ್‍ಸಿಸಿ ಮನವಿ
ಚಂದನವನದಲ್ಲಿ ಪೈರಸಿ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಈ ಕುರಿತು ಗೃಹ ಸಚಿವರೊಡನೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.

ಒಂದಿಬ್ಬರ ತಪ್ಪಿಗೆ ಇಡೀ ಚಿತ್ರರಂಗದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ: ಕೆಎಫ್'ಸಿಸಿ
ಒಂದಿಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ನಟ-ನಟಿಯರು ಹಾಗೂ ತಾಂತ್ರಿಕ ತಜ್ಞರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್'ಸಿಸಿ) ಬುಧವಾರ ಹೇಳಿದೆ.

ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳಿಗೆ ಪ್ರಧಾನ ಸಮಯ ಕೊಡಿ: ಸಿಎಂಗೆ ಕೆಎಫ್ ಸಿಸಿ ಒತ್ತಾಯ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಹಲವು ಸದಸ್ಯರು, ಹಿರಿಯ ಕಲಾವಿದರು ಮತ್ತು ಚಿತ್ರ ನಿರ್ಮಾಪಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮಲ್ಟಿಪ್ಲೆಕ್ಸ್ ಗಳಲ್ಲಿ ದಿನದ ಪ್ರಧಾನ ಸಮಯಗಳಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನಕ್ಕೆ ಆದೇಶ ನೀಡುವಂತೆ ಮನವಿ ಸಲ್ಲಿಸಿದರು.

'ಬುಕ್ ಮೈ ಶೋ' ಹೆಸರಿನಲ್ಲಿ ವಂಚಕರಿದ್ದಾರೆ ಎಚ್ಚರ: ಕೆಎಫ್ ಸಿಸಿ
ಕೆಲ ಜನಪ್ರಿಯ ಚಿತ್ರಗಳನ್ನು ನಿರ್ಮಾಪಕರಿಗೆ ತೋರಿಸಿ, ಇವುಗಳಿಗೆ ರೇಟಿಂಗ್ ನೀಡಿದ್ದರಿಂದಲೇ ಪ್ರೇಕ್ಷಕರ ಸಂಖ್ಯೆ ಹೆಚ್ಚಲು ಸಾಧ್ಯವಾಯಿತು.....

ನಟಿ ಹರಿಪ್ರಿಯಾ ವಿರುದ್ಧ ವಾಣಿಜ್ಯ ಮಂಡಳಿಗೆ ಸೂಜಿದಾರ ಚಿತ್ರತಂಡ ದೂರು
ಇತ್ತೀಚಿಗೆ ತೆರೆ ಕಂಡಿರುವ ಸೂಜಿದಾರ ಸಿನಿಮಾದ ನಟಿ ಹರಿಪ್ರಿಯಾ ಹಾಗೂ ನಿರ್ದೇಶಕ ಮೌನೇಶ್ ಬಡಿಗೇರ್ ನಡುವಿನ ಸಂಘರ್ಷ ಬಹಿರಂಗವಾಗಿದ್ದು, ಇದೀಗ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಮೆಟ್ಟಿಲು ಹತ್ತಿದೆ.

ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಷ್ ಹೆಸರಿಡುವಂತೆ ಕೆಎಫ್ ಸಿಸಿ ಒತ್ತಾಯ!
ಬೆಂಗಳೂರಿನಲ್ಲಿರುವ ರೇಸ್ಕೋರ್ಸ್ ರಸ್ತೆಗೆ ಇಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಭಿಪ್ರಾಯ ಒತ್ತಾಯಿಸಿದೆ.

