ರಾಜ್ಯKFC ವಿರುದ್ಧ ಕನ್ನಡ ಕಹಳೆ: ಸಾಮಾಜಿಕ ಜಾಲತಾಣದಲ್ಲಿ #KFCಕನ್ನಡಬೇಕು ಟ್ರೆಂಡ್, ಹಳೆಯ ವಿಡಿಯೋ ಎಂದು ಕೆಎಫ್ ಸಿ ಸ್ಪಷ್ಟನೆ
ಬೆಂಗಳೂರಿನ ಕೆಎಫ್ಸಿ ಮಳಿಗೆಯಲ್ಲಿ ಮಹಿಳೆಯೊಬ್ಬರು ಕನ್ನಡ ಹಾಡು ಹಾಕದ ಕಾರಣದಿಂದಾಗಿ ಕೆಎಫ್ಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.