KFD

ಚಿಕ್ಕಮಗಳೂರು 34 ಕೋತಿಗಳು ನಿಗೂಢ ಸಾವು ಪ್ರಕರಣ: KFD ಸೋಂಕು ಶಂಕೆ!
ಚಿಕ್ಕಮಗಳೂರಿನ 34 ಮಂಗಗಳ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಮಂಗನ ಕಾಯಿಲೆ(ಕೆಎಫ್‌ಡಿ) ವೈರಸ್ ಸೋಂಕು ತಗುಲಿರುವ ಕುರಿತು ಶಂಕೆಗಳು ವ್ಯಕ್ತವಾಗತೊಡಗಿವೆ.

ಮಂಗನ ಕಾಯಿಲೆ ಅಥವಾ Monkey Fever (ಕುಶಲವೇ ಕ್ಷೇಮವೇ)
ಇತ್ತೀಚೆಗೆ ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ (ಮಂಕಿ ಫೀವರ್) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದೊಂದು ವೈರಾಣು ಸೋಂಕು. ಕೆಲವು ಜನರು ಇದಕ್ಕೆ ಈಗಾಗಲೇ ಬಲಿಯಾಗಿದ್ದಾರೆ. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್-KFD) ಎಂದೂ ಕರೆಯುತ್ತಾರೆ.

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಉತ್ತರ ಕನ್ನಡ ಜಿಲ್ಲೆ ಭೀತಿ ಹುಟ್ಟಿಸಿದ ಮಂಗನ ಕಾಯಿಲೆ: 21 ಮಂದಿಯಲ್ಲಿ ಸೋಂಕು ಪತ್ತೆ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಹುಟ್ಟಿಸಿದ್ದು, ಈ ವರೆಗೂ 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 19 ವರ್ಷದ ಯುವತಿ ಬಲಿ!
ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೆಎಫ್‌ಡಿ ಪ್ರಕರಣ ಪತ್ತೆ, ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಮೊದಲ ಪ್ರಕರಣ ಪತ್ತೆಯಾಗಿದೆ.

ಕೋವಿಡ್-19 ಮಧ್ಯೆ ಮಂಗನ ಜ್ವರದ ಭೀತಿ: ಅರಣ್ಯ ಪ್ರದೇಶದಲ್ಲಿ ಅಧಿಕವಾಗಿರುವ ಜನರ ಚಲನವಲನ ಕಾರಣ!
ಕೋವಿಡ್-19 ಮಧ್ಯೆ ಮಂಗನ ಜ್ವರ ರಾಜ್ಯದ 12 ಜಿಲ್ಲೆಗಳಿಗೆ ವ್ಯಾಪಿಸಿದ್ದು, ಸುಮಾರು 200 ಪ್ರಕರಣಗಳು ರಾಜ್ಯಾದ್ಯಂತ ಪತ್ತೆಯಾಗಿದೆ.

ಪಿಎಫ್ಐ, ಕೆಎಫ್ ಡಿ ನಿಷೇಧಕ್ಕೆ ಆಗ್ರಹ
ನಾನಾ ಗಲಭೆ ಪ್ರಕರಣಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರ ಮೇಲೆ ದಾಖಲಾಗಿದ್ದ ವಿವಿಧ ಪ್ರಕರಣ ಕೈಬಿಟ್ಟ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ಷೇಪ ಎತ್ತಿರುವ ಬಿಜೆಪಿ, ಕೂಡಲೇ ಪ್ರಕರಣದ ಪುನರ್ ವಿಮರ್ಶೆ ಮಾಡುವಂತೆ ಒತ್ತಾಯಿಸಿದೆ...

ರಾಜ್ಯ ಸರ್ಕಾರ ಭಯೋತ್ಪಾದನೆಗೆ ಪ್ರೇರಣೆ ನೀಡುತ್ತಿದೆ: ಮುತಾಲಿಕ್
ಕರ್ನಾಟಕ ಸರ್ಕಾರ ಶಿವಮೊಗ್ಗ, ಹಾಸನ ಮತ್ತು ಮೈಸೂರು ಗಲಭೆಗಳಲ್ಲಿ ಭಾಗಿಯಾಗಿದ್ದ ಪಿಎಫ್ ಐ ಮತ್ತು ಕೆಎಫ್ ಡಿ ಕಾರ್ಯಕರ್ತರ ವಿರುದ್ಧದ...

