KFI

ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ, ಹಳ್ಳಿ ಭಾಷೆಯಲ್ಲಿ ಉತ್ತರ ನೀಡಿದ್ದೇನೆ: ನಟ್ಟು- ಬೋಲ್ಟ್ ಹೇಳಿಕೆಗೆ ಡಿಕೆಶಿ ಸಮರ್ಥನೆ
ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ. ನೇರವಾಗಿ ನನ್ನ ಹಳ್ಳಿ ಭಾಷಣೆಯಲ್ಲಿ ಉತ್ತರ ನೀಡಿದ್ದೇನೆ. ನಾನು ಅವರಿಗೆಲ್ಲ ಎಷ್ಟು ಸಹಾಯ ಮಾಡಿದ್ದೇನೆ ಎನ್ನುವುದು ನನಗೆ, ಸಹಾಯ ಪಡೆದವರಿಗೆ ಗೊತ್ತಿದೆ. ನಾನು ಅವರಿಗೆ ರಾಜ್ಯದ ಹಿತಕ್ಕಾಗಿ ಹೇಳಿದ್ದೇನೆ. ನೆಲ, ಜಲ, ಭಾಷೆ ಉಳಿಯಬೇಕು.

"ರಾಣ" ಚಿತ್ರದಲ್ಲಿ ಕಿರಿಕ್ ಬೆಡಗಿ ಸಂಯುಕ್ತ ಹೆಗ್ಡೆ ಡ್ಯಾನ್ಸ್
ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಹಾಡೊಂದಕ್ಕೆ "ಕಿರಿಕ್ ಪಾರ್ಟಿ" ಸಿನಿಮಾ ಖ್ಯಾತಿಯ ಸಂಯುಕ್ತ ಹೆಗ್ಡೆ ಹೆಜ್ಜೆ ಹಾಕಲಿದ್ದಾರೆ.

ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಪುನೀತ್ ರಾಜ್ ಕುಮಾರ್ ಬಯೋಪಿಕ್
ಅಭಿಮಾನಿಗಳ ಕಣ್ಣಲ್ಲಿ ತಟಸ್ಥವಾಗಿ ಉಳಿದು ಕುಟುಂಬದವರ ಮನದಲ್ಲಿ ಆರದ ನಂದಾದೀಪದಂತೆ ಪ್ರಜ್ವಲಿಸುತ್ತಿರುವ ಕನ್ನಡ ಚಿತ್ರರಂಗದ ಯುವರತ್ನ ದಿ.ನಟ ಪುನೀತ್ ರಾಜ್‌ಕುಮಾರ್ ಎಂದಿಗೂ ಆರದ ಸ್ಮರಣಜ್ಯೋತಿ ಈ ಸ್ಮರಣಜ್ಯೋತಿಯ ಬದುಕನ್ನು ತೆರೆಮೇಲೆ ತರುವ ಪ್ರಯತ್ನವೊಂದು ನಡೆಯುತ್ತದೆ.

'100': ಖ್ಯಾತ ನಟ, ನಿರ್ದೇಶಕ ರಮೇಶ್ ಅರವಿಂದ್ ಸಂದರ್ಶನ
ತಮ್ಮ ನೂತನ ಚಿತ್ರ '100' ಕುರಿತಂತೆ ನಮ್ಮ ಪ್ರತಿನಿಧಿ ಎ ಶಾರದಾ ಅವರೊಂದಿಗೆ ಖ್ಯಾತ ನಟ ನಿರ್ದೇಶಕ ರಮೇಶ್ ಅರವಿಂದ್ ಅವರು ಮಾತನಾಡಿದ್ದು, ರಮೇಶ್ ಅರವಿಂದ್ ಸಾಕಷ್ಟು ವಿಚಾರಗಳ ಕುರಿತು ಮುಕ್ತವಾಗಿ ಚರ್ಚಿಸಿದ್ದಾರೆ.

ಶ್ರೀ ಮುರಳಿ ಅಭಿನಯದ ಮದಗಜ ಚಿತ್ರದ ಟ್ರೈಲರ್
ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ಬಹುನಿರೀಕ್ಷಿತ ಮದಗಜ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಸಂಕಷ್ಟದಲ್ಲಿದ್ದೇವೆ ನೆರವು ನೀಡಿ: ರಾಜ್ಯ ಸರ್ಕಾರಕ್ಕೆ ಚಲನಚಿತ್ರ ರಂಗ ಮನವಿ
ಕೊರೋನಾ ವೈರಾಣು ಸೋಂಕಿನಿಂದಾಗಿ ದೇಶದ ವಿವಿಧ ಉದ್ಯಮಗಳಂತೆ ಸಂಕಷ್ಟಕ್ಕ ಸಿಲುಕಿರುವ ಚಿತ್ರರಂಗವು, ಸರ್ಕಾರದ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ

ಆರ್ ಜಿ ವಿ 'ಐಸ್ ಫ್ರೂಟ್' ಡಬ್ಬಿಂಗ್; ಮತ್ತೆ ಗರಿಗೆದರಿದ ಪರ-ವಿರೋಧ ಚರ್ಚೆ
ರಾಮ್ ಗೋಪಾಲ್ ವರ್ಮಾ ನಿರ್ದೇಶನದ 'ಐಸ್ ಫ್ರೂಟ್' ಚಲನಚಿತ್ರ ಕನ್ನಡಕ್ಕೆ ಡಬ್ಬಿಂಗ್ ಆಗಿ ಶುಕ್ರವಾರ ಯೂಟ್ಯೂಬ್ ನಲ್ಲಿ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಡಬ್ಬಿಂಗ್

