ರಾಜ್ಯಜರ್ಮನಿ ಬ್ಯಾಂಕ್ ನಿಂದ ಕೆ-ರೈಡ್ ಗೆ 4,561 ಕೋಟಿ ರೂ. ಸಾಲ; 2027ಕ್ಕೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ!
ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರ್ಕಾರದ ಕೆ-ರೈಡ್ ಸಂಸ್ಥೆಗೆ 4,561 ಕೋಟಿ ರೂ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, 2027ಕ್ಕೆ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.