ರಾಜ್ಯಕೆಜಿ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಲುಕ್ ಔಟ್ ನೋಟಿಸ್
ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ದ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕೈದು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.