KG Layout

ಕೆಜಿ ಲೇಔಟ್‌ನಲ್ಲಿ ಶೀಘ್ರವೇ ಮೂಲಭೂತ ಸೌಕರ್ಯ ಅಭಿವೃದ್ಧಿ: BDA ಭರವಸೆ
ಬಡಾವಣೆಯಲ್ಲಿ ಸುಮಾರು ಶೇ. 90 ರಷ್ಟು ಕೆಲಸಗಳು ಈಗಾಗಲೇ ಪೂರ್ಣಗೊಂಡಿವೆ ಮತ್ತು ಉಳಿದ ಶೇ. 10 ರಷ್ಟು ಕೆಲಸವನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ಕೆಂಪೇಗೌಡ ಲೇಔಟ್: ಭೂಸ್ವಾಧೀನವನ್ನು ಎತ್ತಿ ಹಿಡಿದ ಹೈಕೋರ್ಟ್!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 4,000 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡ ಲೇಔಟ್ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆಯ ಸಿಂಧುತ್ವವನ್ನು ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ಕೆ.ಜಿ.ಲೇಔಟ್‌ನಲ್ಲಿ ಅಕ್ರಮ ನಿವೇಶನ ಮಾರಾಟ ಪ್ರಕರಣ: 35 ಎಂಜಿನಿಯರ್‌ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದು
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಗಳ (ಸಿಎ) ನಿವೇಶನಗಳನ್ನು ವಸತಿ ನಿವೇಶನಗಳನ್ನಾಗಿ ಪರಿವರ್ತಿಸಿ ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಮಂದಿ ಎಂಜಿನಿಯರ್ ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದಾಗಿದೆ ಎಂದು ತಿಳಿದುಬಂದಿದೆ.

ಕೆಜಿ ಲೇಔಟ್ ಕಾಮಗಾರಿ ತ್ವರಿತಗೊಳಿಸಲು ಅಧಿಕಾರಿಗಳಿಗೆ ಬಿಡಿಎ ಆಯುಕ್ತರಿಂದ ಗಡುವು
ನಾಡಪ್ರಭು ಕೆಂಪೇಗೌಡ ಲೇಔಟ್ (ಎನ್‌ಪಿಕೆಎಲ್) ರಚನೆಗೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ ಕುಮಾರ್ ನಾಯಕ್ ಮಂಗಳವಾರ ಅಧಿಕಾರಿಗಳಿಗೆ ಆದೇಶಿಸಿದ್ದು, ಈ ಸಂಬಂಧ ಎರಡು ಗಡುವುಗಳನ್ನು ನಿಗದಿಪಡಿಸಿದ್ದಾರೆ.

ವಾರದೊಳಗೆ ಕೆಂಪೇಗೌಡ ಲೇಔಟ್ ನಿವೇಶನ ಹಂಚಿಕೆ- ಡಾ. ಜಿ. ಪರಮೇಶ್ವರ್
ಒಂದು ವಾರದೊಳಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯ ಎರಡನೇ ಹಂತದ 5 ಸಾವಿರ ನಿವೇಶನಗಳನ್ನು ಹಂಚಿಕೆ ಪ್ರಕ್ರಿಯೆಯನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಕೈಗೆತ್ತಿಕೊಳ್ಳಲಿದೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಅರ್ಕಾವತಿ ನಿವೇಶನ ಸಂತ್ರಸ್ತರಿಗೆ ಕೆಜಿ ಲೇಔಟ್'ನಲ್ಲಿ ಬದಲಿ ನಿವೇಶನ: ರಾಜ್ಯ ಸರ್ಕಾರ
ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಸಿಗದ ಸಂತ್ರಸ್ತರಿಗೆ ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧಾರ ಕೈಗೊಂಡಿದೆ...

ಕೇವಲ 10 ನಿಮಿಷಗಳಲ್ಲಿ 5 ಸಾವಿರ ನಿವೇಶನ ಹಂಚಿಕೆ ಮಾಡಿದ ಸಿದ್ದರಾಮಯ್ಯ
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡನೇ ಹಂತದಲ್ಲಿ ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಡಿಸೆಂಬರ್ ತಿಂಗಳಲ್ಲಿ ...

