KGF 2

ಕೆಜಿಎಫ್-2: ರವೀನಾ ಟಂಡನ್ ಖಡಕ್ ಲುಕ್ ಬಹಿರಂಗ
ಸಿನಿಮಾ ಸುದ್ದಿ

ಕೆಜಿಎಫ್-2: ರವೀನಾ ಟಂಡನ್ ಖಡಕ್ ಲುಕ್ ಬಹಿರಂಗ

ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಕೆಜಿಎಫ್-2 ನಲ್ಲಿ ರವೀನಾ ಟಂಡನ್ ಯಾವ ಪಾತ್ರದಲ್ಲಿ ನಟಿಸಲಿದ್ದಾರೆಂಬ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. 

ಕೆಜಿಎಫ್ 2 ನಂತರವೇ ಮೆಗಾ ಪ್ರಾಜೆಕ್ಟ್: ಸುಳಿವು ಬಿಟ್ಟುಕೊಟ್ಟ ಪ್ರಶಾಂತ್ ನೀಲ್!
ಸಿನಿಮಾ ಸುದ್ದಿ

ಕೆಜಿಎಫ್ 2 ನಂತರವೇ ಮೆಗಾ ಪ್ರಾಜೆಕ್ಟ್: ಸುಳಿವು ಬಿಟ್ಟುಕೊಟ್ಟ ಪ್ರಶಾಂತ್ ನೀಲ್!

ಟಾಲಿವುಡ್ ನ ಜೂನಿಯರ್ ಎನ್ ಟಿಆರ್ ಅವರ ಹುಟ್ಟುಹಬ್ಬಕ್ಕೆ ಕನ್ನಡದ ಬ್ಲಾಕ್ ಬಸ್ಟರ್ ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಶುಭಾ ಹಾರೈಸಿದ್ದಾರೆ. ಇದರೊಂದಿಗೆ ಕನ್ನಡದ ಅಭಿಮಾನಿಗಳಿಗೆ ಶಾಕ್ ನ್ಯೂಸ್ ಕೊಟ್ಟಿದ್ದಾರೆ. 

ಕೆಜಿಎಫ್ 2 ಬಿಡುಗಡೆ ದಿನಾಂಕ ಫಿಕ್ಸ್: ಮೇ ಐ ಕಮ್ ಇನ್; ದಾರಿ ಬಿಡಿ ಎಂದ ರಾಖಿ ಭಾಯ್
ಸಿನಿಮಾ ಸುದ್ದಿ

ಕೆಜಿಎಫ್ 2 ಬಿಡುಗಡೆ ದಿನಾಂಕ ಫಿಕ್ಸ್: ಮೇ ಐ ಕಮ್ ಇನ್; ದಾರಿ ಬಿಡಿ ಎಂದ ರಾಖಿ ಭಾಯ್

ಕನ್ನಡ ಚಿತ್ರರಂಗದ ಸಾರ್ವಕಾಲಿಕ ದಾಖಲೆ ಬರೆದಿರುವ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ.

ಸಂಭಾವನೆ ವಿಚಾರಕ್ಕೆ 'ಕೆಜಿಎಫ್ 2' ಚಿತ್ರವನ್ನು ತಿರಸ್ಕರಿಸಿದ್ದ 'ಬಾಹುಬಲಿ' ಪ್ರಖ್ಯಾತ ನಟಿ!
ಸಿನಿಮಾ ಸುದ್ದಿ

ಸಂಭಾವನೆ ವಿಚಾರಕ್ಕೆ 'ಕೆಜಿಎಫ್ 2' ಚಿತ್ರವನ್ನು ತಿರಸ್ಕರಿಸಿದ್ದ 'ಬಾಹುಬಲಿ' ಪ್ರಖ್ಯಾತ ನಟಿ!

ಕನ್ನಡ ಚಿತ್ರರಂಗದ ದಿಕ್ಕು ದಿಸೆ ಬದಲಿಸಿದ ಕೆಜಿಎಫ್ ಭಾರತೀಯ ಸಿನಿಮಾರಂಗವೇ ಸ್ಯಾಂಡಲ್ವುಡ್ ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇನ್ನು ಈ ಚಿತ್ರದಲ್ಲಿ ನಟಿಸುಬೇಕೆಂದು ಹಲವು ನಟ-ನಟಿಯರೂ ಆಶಿಸುತ್ತಿರುವಾಗಲೇ ಬಾಹುಬಲಿ ನಟಿಯೊಬ್ಬರು ಸಂಭಾವನೆ ವಿಚಾರಕ್ಕೆ ಚಿತ್ರವನ್ನು ತಿರಸ್ಕರಿಸಿದ್ದಾರೆ.

ಕೆಜಿಎಫ್ 2 ಚಿತ್ರದಲ್ಲಿ ಯಶ್‍ಗೆ ಠಕ್ಕರ್ ಕೊಟ್ಟ ಸಂಜಯ್ ದತ್: ಅಧೀರಾ ಬಗ್ಗೆ ಸಂಜು ಬಾಬಾ ಹೇಳಿದ್ದೇನು?
ಸಿನಿಮಾ ಸುದ್ದಿ

ಕೆಜಿಎಫ್ 2 ಚಿತ್ರದಲ್ಲಿ ಯಶ್‍ಗೆ ಠಕ್ಕರ್ ಕೊಟ್ಟ ಸಂಜಯ್ ದತ್: ಅಧೀರಾ ಬಗ್ಗೆ ಸಂಜು ಬಾಬಾ ಹೇಳಿದ್ದೇನು?

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಅದಾಗಲೇ ಬೆಟ್ಟದಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದ್ದು ಈ ಮಧ್ಯೆ ಬಾಲಿವುಡ್ ನಟ ಸಂಜಯ್ ದತ್ ಚಿತ್ರದಲ್ಲಿನ ಅಧೀರಾ ಪಾತ್ರದ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.

ಕೆಜಿಎಫ್ 2 ಚಿತ್ರಕ್ಕಾಗಿ ಭರ್ಜರಿ ಸೆಟ್‍ಗೆ ಸಿದ್ಧತೆ, ಅದ್ಭುತ ಕಲ್ಪನೆ!
ಸಿನಿಮಾ ಸುದ್ದಿ

ಕೆಜಿಎಫ್ 2 ಚಿತ್ರಕ್ಕಾಗಿ ಭರ್ಜರಿ ಸೆಟ್‍ಗೆ ಸಿದ್ಧತೆ, ಅದ್ಭುತ ಕಲ್ಪನೆ!

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸೃಷ್ಟಿಸಿರುವ ಕೆಜಿಎಫ್ ಚಾಪ್ಟರ್ 1 ಚಿತ್ರದ ಬಳಿಕ ಇದೀಗ ಚಿತ್ರತಂಡ ಕೆಜಿಎಫ್ 2 ಚಿತ್ರಕ್ಕಾಗಿ ಬೃಹತ್ ಸೆಟ್ ನಿರ್ಮಾಣಕ್ಕೆ ಮುಂದಾಗಿದೆ.