KGF Babu

ಸಚಿವ ಜಮೀರ್ ಗೆ ಸಾಲ: ರಾಧಿಕಾ ಕುಮಾರಸ್ವಾಮಿ ನಂತರ ಲೋಕಾಯುಕ್ತ ಪೊಲೀಸರಿಂದ KGF ಬಾಬು ವಿಚಾರಣೆ
2013ರಲ್ಲಿ ಮನೆ ಖರೀದಿಸುವ ಸಂದರ್ಭದಲ್ಲಿ ಸಾಲ ನೀಡುವಂತೆ ಜಮೀರ್ ಅವರು ಕೋರಿದ್ದರು. ನಾನು ₹3.50 ಕೋಟಿ ಸಾಲ ನೀಡಿದ್ದೆ. ಅದನ್ನು ಹಲವು ಬಾರಿ ವಾಪಸ್ ಕೇಳಿದ್ದೆ, ಅವರಿನ್ನೂ ನೀಡಿಲ್ಲ.

RTO ದಾಳಿ: 2 ರೋಲ್ಸ್ ರಾಯ್ಸ್ ಕಾರುಗಳಿಗೆ 40 ಲಕ್ಷ ರೂ ತೆರಿಗೆ ಪಾವತಿಸಿದ KGF ಬಾಬು
ಕೆಜಿಎಫ್ ಬಾಬು ನಟ ಅಮಿತಾಬ್ ಬಚ್ಚನ್ ಮತ್ತು ಅಮೀರ್ ಖಾನ್ ಅವರಿಂದ ಖರೀದಿಸಿದ ರೋಲ್ಸ್ ರಾಯ್ಸ್ ಫ್ಯಾಂಟಮ್ ಮತ್ತು ರೋಲ್ಸ್ ರಾಯ್ಸ್ ಘೋಸ್ಟ್ ಕಾರುಗಳನ್ನು ಹೊಂದಿದ್ದಾರೆ .

KGF ಬಾಬುಗೆ ಆರ್‌ಟಿಓ ಶಾಕ್: ಬಿಗ್ ಬಿ, ಆಮೀರ್ ಖಾನ್‌ರಿಂದ ಖರೀದಿಸಿದ್ದ ಐಷಾರಾಮಿ ಕಾರು ಜಪ್ತಿ!
ಕೆಜಿಎಫ್ ಬಾಬುಗೆ ಸೆಲೆಬ್ರಿಟಿಗಳು ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡುವ ಕ್ರೇಜ್ ಇದೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳ ಕಾರು ಎಂದರೆ ಅವರು ಖರೀದಿಸಿ ತರುತ್ತಾರೆ.

ಬೇಕಿದ್ದರೆ ಚಿಕ್ಕಪೇಟೆ ಜನರಿಗೆ 1600 ಕೋಟಿಯಲ್ಲಿ ಅರ್ಧ ಪಾಲು ಕೊಡ್ತೀನಿ ಹೊರತು ಮಗನಿಗೆ ಕೊಡಲ್ಲ: KGF ಬಾಬು
ಕರ್ನಾಟಕ ಕುಬೇರ ರಾಜಕಾರಣಿ, ಉದ್ಯಮಿ ಕೆಜಿಎಫ್ ಬಾಬು ಮನೆ ಜಗಳ ಇದೀಗ ಬೀದಿರಂಪವಾಗಿದ್ದು ಮುಗಿಯುವ ಲಕ್ಷಣಗಳನ್ನು ಕಾಣುತ್ತಿಲ್ಲ. ಆಸ್ತಿ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಸಂಬಂಧ ಹಳಸಿದೆ.

ಆಗಿದ್ದು ಆಗಲಿ, ಕೆಜಿಎಫ್ ಬಾಬುಗೆ ಚೆಕ್ ಹಿಂತಿರುಗಿಸಬೇಡಿ: ಮಸೀದಿಗಳಿಗೆ ಉದಯ ಗರುಡಾಚಾರ್ ಸೂಚನೆ!
ಚಿಕ್ಕಪೇಟೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ನಂತರ ತಾನು ಕೊಟ್ಟ ಚೆಕ್ ಗಳನ್ನು ವಾಪಸ್ ಕೊಡಬೇಕೆಂದು ಪಕ್ಷೇತರ ಅಭ್ಯರ್ಥಿ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಮನವಿ ಮಾಡಿದ್ದರು.

ಇಡಿ ನೊಟೀಸ್: ಕರ್ನಾಟಕದ ಅತಿ ಶ್ರೀಮಂತ ಚುನಾವಣಾ ಅಭ್ಯರ್ಥಿ ಕೆಜಿಎಫ್ ಬಾಬು ಇಂದು ವಿಚಾರಣೆ ಸಾಧ್ಯತೆ
ಕೆಜಿಎಫ್ ಬಾಬು ಎಂದೇ ಖ್ಯಾತರಾಗಿರುವ ಯೂಸುಫ್ ಷರೀಫ್ ಇಂದು ಬುಧವಾರ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ(ED) ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಚುನಾವಣೆ ಬಳಿಕ ಚಿಕ್ಕಪೇಟೆ ಮಸೀದಿಗಳಿಂದ 17.30 ಕೋಟಿ ರೂಪಾಯಿಗಳಿಗೆ ಚೆಕ್ ವಾಪಸ್ ಕೇಳಿದ ಕೆಜಿಎಫ್ ಬಾಬು!
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು, 64 ಮಸೀದಿಗಳು ತಮ್ಮಿಂದ ಪಡೆದ ಚೆಕ್ ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ.

ರಾಜಧಾನಿಯ ಹೃದಯ ಭಾಗದಲ್ಲಿ ಹಾವು-ಏಣಿ ಆಟ: ಚಿಕ್ಕಪೇಟೆಯಲ್ಲಿ ಕಾಂಗ್ರೆಸ್- ಬಿಜೆಪಿಗೆ 'ಕೆಜಿಎಫ್ ಬಾಬು' ಕಾಟ!
ಸೆಂಟ್ರಲ್ ಬೆಂಗಳೂರಿನಲ್ಲಿ 2.20 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿದೆ. 2018ರ ಚುನಾವಣೆಗಿಂತ ಈ ಬಾರಿ ಭಿನ್ನವಾಗಿದೆ.

ಐಟಿ ದಾಳಿ ವೇಳೆ ಸಾವಿರಾರು ವೋಟರ್ ಐಡಿ ಪತ್ತೆ: ಕೆಜಿಎಫ್ ಬಾಬು ವಿರುದ್ಧ ಎಫ್‌ಐಆರ್ ದಾಖಲು
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬೆನ್ನಲ್ಲೇ ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

