KGF Babu

ಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ
ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಕೆಜಿಎಫ್ ಬಾಬು ಮನೆಗೆ ಪೆಟ್ರೋಲ್ ಸುರಿದು ಬೆಂಕಿ, ಆತನದ್ದೇ ಕೈವಾಡ ಎಂದ ಬಾಬು!!
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಕೆಜಿಎಫ್ ಬಾಬು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಟಿಕೆಟ್ ವಿಚಾರವಾಗಿ ಗಲಾಟೆ: ಕಾಂಗ್ರೆಸ್ ನಿಂದ 'ಕೆಜಿಎಫ್ ಬಾಬು' ಅಮಾನತು!
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಉದ್ಯಮಿ ಕೆಜಿಎಫ್ ಬಾಬು ಅವರಿಗೆ ಕಾಂಗ್ರೆಸ್ ಪಕ್ಷ ಶಾಕ್ ನೀಡಿದ್ದು, ಪಕ್ಷದಿಂದ ಅಮಾನತು ಮಾಡಿದೆ.

ಪರಿಷತ್ ಚುನಾವಣೆಯಲ್ಲಿ ಕೈಕೊಟ್ಟ ಲಕ್; ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮೇಲೆ ಕೆಜಿಎಫ್ ಬಾಬು 'ಲುಕ್'; ಬಾಬು ಸ್ಪರ್ಧೆಗೆ ಆರ್ ವಿ ದೇವರಾಜ್ 'ಕಿರಿಕ್'!
ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಕೆಜಿಎಫ್ ಬಾಬು ಇದೀಗ ಚಿಕ್ಕಪೇಟೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜನರ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕ್ಷೇತ್ರದಲ್ಲಿ ಸಮಾಜಮುಖಿ ಕೆಲಸ ಕಾರ್ಯಗಳನ್ನು ಶುರು ಮಾಡಿಕೊಂಡಿದ್ದಾರೆ.

