KGF Chapter 1

ಯುವ ರಾಜ್‌ಕುಮಾರ್ ಸಿನಿ ಪ್ರವೇಶಕ್ಕಾಗಿತಯಾರಾಗ್ತಿದೆ 400 ವರ್ಷಗಳ ಹಿಂದಿನ ಕಥೆ!
ಈ ಹಿಂದೆ ಕೆಜಿಎಫ್: ಚಾಪ್ಟರ್ 1ರಲ್ಲಿ ಪ್ರಶಾಂತ್ ನೀಲ್ ಅವರೊಂದಿಗೆ ಸಹಾಯಕನಾಗಿ ಕೆಲಸ ಮಾಡಿದ ಪುನೀತ್, ಯುವ ರಾಜ್‌ಕುಮಾರ್ ಅವರ ಚೊಚ್ಚಲ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕರ ಪಾಲಿಗೂ ಇದು ಮೊದಲ ಚಿತ್ರವೇ ಆಗಿದ್ದು ಸಧ್ಯ ಚಿತ್ರದ ಚಿತ್ರಕಥೆ ಕೆಲಸ ಪ್ರಗತಿಯಲ್ಲಿದೆ.

ರಾಕಿ ಬಾಯ್ ಯಶ್ ಚಿತ್ರದ ಅಕ್ರಮ ಪ್ರಸಾರ: ತೆಲುಗು ಚಾನಲ್ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಕೆಜಿಎಫ್ ಟೀಂ
ರಾಕಿ ಬಾಯ್ ಯಶ್ ಅಭಿನಯದ ಬಿಗ್ ಬಜೆಟ್ ಚಿತ್ರ ಕೆಜಿಎಫ್ ಚಾಪ್ಟರ್ 1 ಅದ್ಭುತ ಯಶಸ್ಸು ಗಳಿಸಿದ್ದು ಎಲ್ಲರಿಗೆ ಗೊತ್ತಿರುವ ಸಂಗತಿ. ಇದೀಗ ಚಾಪ್ಟರ್ 2 ಸಹ ಬಿಡುಗಡೆಗಾಗಿ ದಿನಗಣನೆ ಪ್ರಾರಂಭಗೊಂಡಿದೆ.

ದಕ್ಷಿಣ ಭಾರತ ಫಿಲ್ಮ್ ಫೇರ್ ಪ್ರಶಸ್ತಿ: ಕೆಜಿಎಫ್ ಅತ್ಯುತ್ತಮ ಚಿತ್ರ, ನಾತಿಚರಾಮಿಗೆ ನಾಲ್ಕು ಪ್ರಶಸ್ತಿ ಗರಿ
ದಕ್ಷಿಣ ಭಾರತೀಯ ಚಿತ್ರಗಳಿಗೆ ನೀಡಲಾಗುವ ಫಿಲ್ಮ್ ಫೇರ್ ಪ್ರಶಸ್ತಿ ಘೋಷಣೆಯಾಗಿದ್ದು ರಾಕಿ ಬಾಯ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 1 ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಅಲ್ಲದೆ ಇದೇ ಚಿತ್ರದ ಅಭಿನಯಕ್ಕೆ ಯಶ್ ಗೆ ಅತ್ಯುತ್ತಮ ನಟ ಪ್ರಶಸ್ತಿ ಒಲಿದರೆ "ಟಗರು" ನಾಯಕಿ ಮಾನ್ವಿತಾ ಹರೀಶ್ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದಿದ್ದಾರೆ.

ಯಶ್ ಅಭಿಮಾನಿಗಳಿಗೆ ಡಬಲ್ ಧಮಾಕ; ನ.1ರಂದು ಕೆಜಿಎಫ್ 1 ರೀ ರಿಲೀಸ್!
ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಠಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 1 ಇದೇ ನವೆಂಬರ್ 1ರಂದು ಮರು ಬಿಡುಗಡೆಯಾಗುತ್ತಿದೆ.

ಶೀಘ್ರದಲ್ಲೇ ಕಿರುತೆರೆಯಲ್ಲಿ ಬರ್ತಿದೆ ಬ್ಲಾಕ್ ಬಸ್ಟರ್ ಕೆಜಿಎಫ್ ಚಿತ್ರ!
ಕನ್ನಡ ಚಿತ್ರರಂಗದಲ್ಲಿ ಐತಿಹಾಸಿಕ ದಾಖಲೆ ಬರೆದಿರುವ ಯಶ್ ಅಭಿನಯದ ಕೆಜಿಎಫ್ ಚಿತ್ರ ಸದ್ಯದಲ್ಲೇ ಟಿವಿ ವಾಹಿನಿಯಲ್ಲಿ ಪ್ರವಾರವಾಗಲಿದೆ.

