KGF Chapter 2

ಅಂತಿಮ ಘಟ್ಟ ತಲುಪಿದ ಕೆಜಿಎಫ್ 2 ಶೂಟಿಂಗ್: ಶೀಘ್ರದಲ್ಲೇ ಬಿಡುಗಡೆ ಡೇಟ್ ರಿವೀಲ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾ ಶೂಟಿಂಗ್ ಬಹುತೇಕ ಫೈನಲ ಹಂತ ತಲುಪಿದೆ. ಸದ್ಯ ಸಿನಿಮಾ ತಂಡ ಹೈದಾರಾಬಾದ್ ಮತ್ತು ಮೈಸೂರಿನನ ಕೆಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸುತ್ತಿದೆ.

ಕೆಜಿಎಫ್ ಚಾಪ್ಟರ್ 2 ಫಸ್ಟ್ ಲುಕ್ ಔಟ್ : ಸ್ಟೈಲೀಶ್ ರಾಕಿ ಅವತಾರದಲ್ಲಿ ಯಶ್!
ಕೆಜಿಎಫ್ ಚಾಪ್ಟರ್ 2 ಫಸ್ಟ್ ಲುಕ್ ನ್ನು ಯಶ್ ತಮ್ಮ ಟ್ವೀಟರ್ ಖಾತೆಯಲ್ಲಿ ಇಂದು ಶೇರ್ ಮಾಡಿಕೊಂಡಿದ್ದಾರೆ. ಸೈಲೀಶ್ ರಾಕಿ ಅವತಾರದಲ್ಲಿ ಯಶ್ ಕಾಣಿಸಿಕೊಂಡಿದ್ದು, ನಾಲ್ಕು ಭಾಷೆಗಳಲ್ಲಿ ಪೋಸ್ಟರ್ ಬಿಡುಗಡೆಯಾಗಿದೆ.

ಡಿಸೆಂಬರ್ 21ಕ್ಕೆ 'ಕೆಜಿಎಫ್ ಚಾಪ್ಟರ್ 2 ಫಸ್ಟ್ ಲುಕ್' ಬಿಡುಗಡೆ: ಸಂಜಯ್ ದತ್ ಏನಂದ್ರು ಗೊತ್ತಾ?
ಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ 'ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗಿದ್ದು, ಡಿಸೆಂಬರ್ 21ರಂದು ಫಸ್ಟ್ ಲುಕ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

'ಕೆಜಿಎಫ್ -2' ಚಿತ್ರದ ಥ್ರಿಲ್ಲಿಂಗ್ ಬಿಜಿಎಂ ಹಂಚಿಕೊಂಡ ನಿರ್ದೇಶಕ ಪ್ರಶಾಂತ್ ನೀಲ್!
ಸ್ಯಾಂಡಲ್ ವುಡ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಸೃಷ್ಟಿಸಿದ ಕೆಜಿಎಫ್ ಚಾಪ್ಟರ್ 1 ಮುಂದುವರೆದ ಭಾಗ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗಿದೆ.

ಕೆಜಿಎಫ್ 2 ಸೆಟ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ನಟ ಸಂಜಯ್ ದತ್!
ಕನ್ನಡ ಚಿತ್ರರಂಗದ ದಿಕ್ಕು ದೆಸೆ ಬದಲಿಸಿದ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್ ಚಾಪ್ಟರ್ 2 ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಕೆಜಿಎಫ್ 2ನಲ್ಲಿ ಯುವ 'ರಾಕಿ ಬಾಯ್' ಆಗಿ ತಮಿಳು ನಟ?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸ್ಯಾಂಡಲ್ವುಡ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿತ್ತು. ಈ ಚಿತ್ರದಲ್ಲಿ ಯಶ್ ಬಾಲಕನ ಪಾತ್ರದಲ್ಲಿ ಅನ್ಮೋಲ್ ವಿಜಯ್ ಭಟ್ಕಳ್ ಅಭಿನಯಿಸಿ ಜೀವ ತುಂಬಿದ್ದರು. ಇದೀಗ ಯುವ ರಾಖಿ ಬಾಯ್ ಯಾರಾಗಲಿದ್ದಾರೆ ಎಂಬುದಕ್ಕೆ ತೆರೆ ಬಿದ್ದಿದೆ.

'ಕೆಜಿಎಫ್ ಚಾಪ್ಟರ್ 2' ತಂಡಕ್ಕೆ ಯಶ್ ಜೂನ್ 6ರಂದು ಸೇರ್ಪಡೆ
ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮೇ ತಿಂಗಳಲ್ಲಿ ಮಧ್ಯ ಭಾಗದಲ್ಲಿ ...

ಕೆಜಿಎಫ್-2 ಆಡಿಷನ್: ಹರಿದು ಬಂದ ಜನಸಾಗರ, ಕಿಲೋ ಮೀಟರ್ ಉದ್ದದ ಸಾಲು!
ಭಾರತೀಯ ಚಿತ್ರರಂಗಕ್ಕೆ ಕನ್ನಡ ಚಿತ್ರೋದ್ಯಮದ ತಾಕತ್ತಿನ ಪರಿಚಯ ಮಾಡಿಸಿದ್ದ ಕೆಜಿಎಫ್ ಚಿತ್ರದ ಚಾಪ್ಟರ್ 2ಗಾಗಿ ನಡೆಯುತ್ತಿರುವ ಆಡಿಷನ್ ಗೆ ಜನಸಾಗರವೇ ಹರಿದು ಬರುತ್ತಿದೆ.

'ಕೆಜಿಎಫ್ 2'ಗೆ ಶ್ರೀನಿಧಿ ಶೆಟ್ಟಿ ಸಿದ್ಧ, ನಿಜವಾದ ಪರೀಕ್ಷೆ ಈಗ ಆರಂಭ!
ರಾಖಿ ಭಾಯ್ ಯಶ್ ಅಭಿನಯದ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ ಬುಹು ನಿರೀಕ್ಷಿತ 'ಕೆಜಿಎಫ್ 2'ಚಿತ್ರಕ್ಕೆ ನಾಯಕಿ ಶ್ರೀನಿಧಿ ಶೆಟ್ಟಿ ಅವರು...

