KGF Chapter 2

ಸಂಜಯ್ ದತ್ ಆಯ್ತು, ಈಗ ಕೆಜಿಎಫ್ 2 ಚಿತ್ರಕ್ಕೆ ಈ ಬಾಲಿವುಡ್ ಬೆಡಗಿ ಎಂಟ್ರಿ!
ಇತ್ತೀಚೆಗಷ್ಟೇ ಚಿತ್ರತಂಡಕ್ಕೆ ಬಾಲಿವುಡ್ ನ ಖ್ಯಾತ ನಟ ಸಂಜಯ್ ದತ್ ಸೇರ್ಪಡೆಯಾಗಿ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿತ್ತು. ಇದೀಗ ಬಾಲಿವುಡ್ ಮತ್ತೋರ್ವ ಬೆಡಗಿ ಕೆಜಿಎಫ್ ತಂಡಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

ಕೆಜಿಎಫ್ ಚಾಪ್ಟರ್ 2 ಖಳನಾಯಕನ ಪಾತ್ರದಲ್ಲಿ ಬಾಲಿವುಡ್ನ ಖ್ಯಾತ ನಟ, ದಕ್ಷಿಣ ಭಾರತದಲ್ಲಿ ಮೊದಲ ಚಿತ್ರ!
ಕೆಜಿಎಫ್ ಚಾಪ್ಟರ್ 1ರಲ್ಲಿ ಮಾಡಲ್ಲ ಅಂತ ಹೇಳಿದ್ದ ಬಾಲಿವುಡ್ನ ಖ್ಯಾತ ನಟ ಇದೀಗ ಕೆಜಿಎಫ್ ಚಿತ್ರದ ಭರ್ಜರಿ ಯಶಸ್ಸಿನ ನಂತರ ಇದೀಗ ಎಚ್ಚೇತ್ತು ಕೆಜಿಎಫ್ ಚಾಪ್ಟರ್ 2ನಲ್ಲಿ ಅಭಿನಯಿಸುವುದಾಗಿ ಒಪ್ಪಿಕೊಂಡಿದ್ದಾರಂತೆ.

