ರಾಜ್ಯKGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video
ಕರ್ನಾಟಕದ ಕೆಜಿಎಫ್ ನಗರದ ಮಹಾವೀರ್ ಜೈನ್ ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ವಾಗ್ವಾದ ನಂತರ ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿನಿಯ ಮೇಲೆ ದೈಹಿಕ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.