KGF Movie

Pushpa-2 ವಿವಾದ: KGF ಅಥವಾ ನಟ ಯಶ್ ಗೆ ಅಪಮಾನ ಮಾಡಿಲ್ಲ; ಚಿತ್ರ ವಿತರಕ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ
'ತೆಲುಗಿನ ಪುಷ್ಪ–2' ಚಿತ್ರದ ವಿತರಕನಾಗಿ ಅದರ ಯಶಸ್ಸು ಬಯಸಿದ್ದೇನೆಯೇ ಹೊರತು, ನಟ ಯಶ್ ಅವರನ್ನಾಗಿಲಿ, ಅವರ ಕೆಜಿಎಫ್ ಸರಣಿಯ ಚಿತ್ರಗಳನ್ನಾಗಲಿ ಅಪಮಾನಿಸಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಮಹೇಶ್ ಬಾಬು ಚಿತ್ರವನ್ನೇ ತೆಗಳಿದ್ದ ತೆಲಂಗಾಣ ಸಿಎಂ ಪುತ್ರ 'ಕೆಜಿಎಫ್' ನೋಡಿ ಹೇಳಿದ್ದೇನು ಗೊತ್ತಾ?
ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರ ಹಾಗೂ ತೆಲಂಗಾಣ ಸಚಿವ ಕೆಟಿ ರಾಮಾರಾವ್ ಅವರು ನಟ ಯಶ್ ಅಭಿನಯದ ಕೆಜಿಎಫ್ ಚಿತ್ರ ವೀಕ್ಷಿಸಿ ಚಿತ್ರ ತಂಡದ ಪರಿಶ್ರಮಕ್ಕೆ ಮಾರು ಹೋಗಿದ್ದಾರೆ.

ಕೆಜಿಎಫ್ ಗೆ ಪಾಕಿಸ್ತಾನಿಯರೂ ಫುಲ್ ಫಿದಾ, ಮೊದಲ ಶೋ ನೋಡಿದ ಪ್ರೇಕ್ಷಕರು ಹೇಳಿದ್ದೇನು?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬ್ಲಾಕ್ ಬಸ್ಟರ್ ಚಿತ್ರ ಕೆಜಿಎಫ್, ಪಾಕಿಸ್ತಾನದಲ್ಲೂ ತೆರೆಕಂಡು ಭರ್ಜರಿ ಓಪನಿಂಗ್ ಕಂಡಿದೆ.

ಬಾಲಿವುಡ್ ಬಾದ್ ಶಾಗೇ ಯಶ್ ಠಕ್ಕರ್; ಜೀರೋ ಹಿಂದಿಕ್ಕಿದ ಕೆಜಿಎಫ್ ಗಳಿಸಿದ್ದೆಷ್ಟು ಗೊತ್ತಾ?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅಭಿನಯದ ಜೀರೋ ಚಿತ್ರಕ್ಕೂ ಕೂಡ ಠಕ್ಕರ್ ನೀಡುವ ಮೂಲಕ ತನ್ನ ಹವಾ ಏನು ಎಂದು ತೋರಿಸಿಕೊಟ್ಟಿದೆ.

ಕೆಜಿಎಫ್ ಗಾಗಿ ಮತ್ತೆ ರೀ ಓಪನ್ ಆಯ್ತು ಶಾರದಾ ಥಿಯೇಟರ್..!
8 ತಿಂಗಳಿಂದ ಪಾಳು ಬಿದ್ದಿದ್ದ ಥಿಯೇಟರ್ ವೊಂದು ಯಶ್ ಅಭಿಮಾನಿಯ ಸಾಹಸದಿಂದಾಗಿ ಮತ್ತೆ ಕೆಜಿಎಫ್ ಚಿತ್ರಕ್ಕಾಗಿ ಪುನಾರಂಭವಾಗಿದೆ.

ಕನ್ನಡದಲ್ಲೂ ಇಂತಹ ಚಿತ್ರ ಬರುತ್ತದೆ ಎಂದು ತಿಳಿದಿರಲಿಲ್ಲ, ಫ್ಯಾಕ್ಷನ್ ಚಿತ್ರಗಳ ಅಪ್ಪನಂತಿದೆ 'ಕೆಜಿಎಫ್'
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ತೆರೆ ಕಂಡಿದ್ದು ನಿರೀಕ್ಷೆಯನ್ನೂ ಮೀರಿ ಯಶಸ್ಸು ಗಳಿಸಿದೆ. ಚಿತ್ರಕ್ಕೆ ಕೇವಲ ಕನ್ನಡ ಪ್ರೇಕ್ಷಕರು ಮಾತ್ರವಲ್ಲದೇ ತಮಿಳು ಸಿನಿಮಾ ಪ್ರೇಕ್ಷಕರೂ ಕೂಡ ಫುಲ್ ಫಿದಾ ಆಗಿದ್ದಾರೆ.

ಯಶ್ ಕೆಜಿಎಫ್ ಚಿತ್ರಕ್ಕೆ ತಡೆಯಾಜ್ಞೆ ಬರಲು ಕಾರಣವಾದ 'ರೌಡಿ ತಂಗಂ' ಯಾರು?
ದೇಶಾದ್ಯಂತ ನಾಳೆ ಭರ್ಜರಿಯಾಗಿ ಬಿಡುಗಡೆಯಾಗಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಬಿಡುಗಡೆಗೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕೆಜಿಎಫ್ ಚಿತ್ರ ಪ್ರದರ್ಶನದ ವೇಳೆ ಫೇಸ್ ಬುಕ್ ಲೈವ್ ಮಾಡಿದ್ರೆ ಜೋಕೆ?
ರಾಕಿಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 'ಕೆಜಿಎಫ್' ಚಿತ್ರ ಇದೇ ಡಿಸೆಂಬರ್ 21ರಂದು ವಿಶ್ವದಾದ್ಯಂತ ಏಕಕಾಲಕ್ಕೆ 2 ಸಾವಿರ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಬಿಡುಗಡೆಗೆ ಚಿತ್ರ ತಂಡ ಸಕಲ ಸಿದ್ಧತೆ ಪೂರ್ಣಗೊಳಿಸಿದೆ.

'ಕೆಜಿಎಫ್' ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ, ಯಶ್ ಅಭಿಮಾನಿಗಳಿಗೆ ನಿರಾಶೆ
ದೇಶಾದ್ಯಂತ ನಾಳೆ ತೆರೆಕಾಣಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಬಹು ನಿರೀಕ್ಷಿತ 'ಕೆಜಿಎಫ್' ಬಿಡುಗಡೆಗೆ ಕೋರ್ಟ್.....

