ರಾಜ್ಯಡಿಜೆ ಹಳ್ಳಿ, ಕೆಜಿ ಹಳ್ಳಿ ದಂಗೆಯ ಆರೋಪಿಗಳನ್ನು ಕೂಡಲೇ ಬಂಧಿಸಿ: ರಾಷ್ಟ್ರೀಯ ತನಿಖಾ ತಂಡಕ್ಕೆ ಹೈಕೋರ್ಟ್ ಆದೇಶ
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ದಂಗೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ತನಿಖಾ ತಂಡಕ್ಕೆ ಹೈಕೋರ್ಟ್ ಆದೇಶ ನೀಡಿದೆ.