ದೇಶಗುಜರಾತ್ ಚುನಾವಣೆ: ಕಾಂಗ್ರೆಸ್ ವೀಕ್ಷಕರಾಗಿ ಬಿಕೆ ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ನೇಮಕ
ಗುಜರಾತ್ ವಿಧಾನಸಭಾ ಚುನಾವಣೆಯ ಮೇಲುಸ್ತುವಾರಿ ನೋಡಿಕೊಳ್ಳಲು ವೀಕ್ಷಕರನ್ನು ಕಾಂಗ್ರೆಸ್ ಸೋಮವಾರ ನೇಮಕ ಮಾಡಿದೆ. ಐದು ವಲಯ ವೀಕ್ಷಕರನ್ನು ನೇಮಕ ಮಾಡಿರುವ ಕಾಂಗ್ರೆಸ್, 32 ಲೋಕಸಭಾ ಕ್ಷೇತ್ರಗಳಲ್ಲಿ ತಲಾ 32 ವೀಕ್ಷಕರು ಮತ್ತು ಐವರು ಇತರ ವೀಕ್ಷಕರನ್ನು ನೇಮಿಸಿದೆ.