"ಧಾರವಾಡದಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಪುಣೆಯ ಖಡಕ್ವಾಸ್ಲಾದ ಎನ್.ಡಿ.ಎ.ಮಾದರಿಯ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು- ಸಿಎಂ ಬೊಮ್ಮಾಯಿ.