ಸಿನಿಮಾ ಸುದ್ದಿ'ವೀರಂ' ಚಿತ್ರದಲ್ಲಿ ಸಾಹಸ ಸಿಂಹನ ಅಭಿಮಾನಿ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್
ಖಾದರ್ ಕುಮಾರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿರುವ ನೂತನ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಲುಕ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬುಧವಾರ ಬಿಡುಗಡೆಗೊಳಿಸಿದ್ದಾರೆ.ಡಾ. ವಿಷ್ಣುವರ್ಧನ್ ಜನ್ಮದಿನದಂದು ಚಿತ್ರತಂಡ ಇದರ ಕುರಿತು ಅಧಿಕೃತ ಪ್ರಕಟಣೆ ನೀಡಲಿದೆ.