Khadi

'ಖಾದಿ' ರಂಗು ಪಡೆದುಕೊಳ್ಳಲಿರುವ ಮಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವ
ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ಘಟಿಕೋತ್ಸವ, ಇನ್ನಿತರ ಸಮಾರಂಭಗಳಲ್ಲಿ ಖಾದಿ ಧಿರಿಸು ಬಳಸಬೇಕೆಂದು ವಿಶ್ವ ವಿದ್ಯಾಲಯಗಳ ಧನ ಸಹಾಯ ಆಯೋಗ( ಯುಜಿಸಿ) ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ತನ್ನ ವಿಧ್ಯುಕ್ತ ಸಮಾರಂಭಗಳಲ್ಲಿ ಖಾದಿ - ಸಿಲ್ಕ್ ನಿಲುವಂಗಿ ಬಳಸಲು ನಿರ್ಧರಿಸಿದೆ.

ರಾಮಾಯಣ ಹಬ್ಬ, ಖಾದಿ ಜಾಕೆಟ್, ರಾಮಾಯಣ ಸ್ಟ್ಯಾಂಪ್; ಗಣರಾಜ್ಯೋತ್ಸವಕ್ಕೆ ಭಾರತದ ಭಾರಿ ಸಿದ್ಧತೆ!
ಅಸಿಯಾನ್ ನಾಯಕರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಭರದ ಸಿದ್ಧತೆ ನಡೆಸಿದ್ದು, ವಿಶ್ವನಾಯಕರು ಪಾಲ್ಗೊಳ್ಳುತ್ತಿರುವ ಕಾರ್ಯಕ್ರಮದಲ್ಲಿ ಪ್ರಾಚೀನ ಭಾರತದ ಮಹಾಕಾವ್ಯ 'ರಾಮಾಯಣ' ಅನಾವರಣಗೊಳಿಸಲು ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.

ಖಾದಿ ಕ್ಯಾಲೆಂಡರ್ ನಲ್ಲಿ ಮೋದಿ ಫೋಟೋ; ಕಾರ್ಮಿಕರು, ಅಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ
೨೧೦೭ರ ಕ್ಯಾಲೆಂಡರ್ ಗಳು ಮತ್ತು ಡೈರಿಗಳಲ್ಲಿ ಮಹಾತ್ಮಾ ಗಾಂಧಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು ಬದಲಿಸಿರುವ ನಡೆಯನ್ನು ಖಾದಿ ಗ್ರಾಮೋದ್ಯೋಗ ಪ್ರಾಧಿಕಾರ (ಕೆವಿಐಸಿ)

ಖಾದಿ ಕ್ಯಾಲೆಂಡರ್ ನಲ್ಲಿ ಗಾಂಧಿ ಮಾಯ, ಚರಕದೊಂದಿಗೆ ಪ್ರಧಾನಿ ಮೋದಿ ಪೋಸ್!
ಇದೊಂದು ಅಚ್ಚರಿಯ ಬೆಳವಣಿಗೆ ಎಂಬಂತೆ ಖಾದಿ ವಿಲೇಜ್ ಇಂಡಸ್ಟ್ರೀಸ್ ಕಮಿಷನ್ ಪ್ರಕಟಿಸಿರುವ 2017ನೇ ಸಾಲಿನ ಕ್ಯಾಲೆಂಡರ್...

ಖಾದಿ ದೇಶದ ಲಾಂಛನ: ಮನ್ ಕಿ ಬಾತ್ ನಲ್ಲಿ ಮೋದಿ
ದೇಶದ ಯುವ ಜನತೆಯ ಗುರುತಿನಂತಾಗಿರುವ ಖಾದಿ ಉದ್ಯಮ ಕೋಟ್ಯಾಂತರ ಜನರ ಬದುಕಿಗೆ ಆಧಾರವಾಗಿದ್ದು ಇನ್ನಷ್ಟು ಬೆಳೆಯಬೇಕಾಗಿದೆ...

