ದೇಶಡ್ಯಾಂಗೆ ಹಾರುತ್ತಿದ್ದ ಯುವತಿಯ ರಕ್ಷಣೆ, ವ್ಯಕ್ತಿಯ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ; Video Viral
ಯುವತಿ ಅಣೆಕಟ್ಟೆ ಮೇಲೆ ನಿಂತು ನೀರಿಗೆ ಹಾರಲು ಯತ್ನಿಸುತ್ತಿದ್ದಾಗ ಇದನ್ನು ಕಂಡ ಸ್ಥಳೀಯರು ಗುಂಪುಗೂಡಿದ್ದಾರೆ. ಈ ವೇಳೆ ಕೆಲವರು ಆಕೆಯ ಗಮನ ಬೇರೆಡೆ ಸೆಳೆದು ಆಕೆಯನ್ನು ರಕ್ಷಿಸುವ ಯತ್ನ ಮಾಡಿದರು.