ದೇಶಖಾಕಿ ಚಡ್ಡಿಗೆ ಬೆಂಕಿ ಹಚ್ಚಿರುವ ಚಿತ್ರ ಹಂಚಿಕೊಂಡ ಕಾಂಗ್ರೆಸ್, ಇದು ಹಿಂಸಾಚಾರಕ್ಕೆ ಪ್ರಚೋದನೆ ಎಂದ ಬಿಜೆಪಿ!
ಈ ಹಿಂದೆ ಆರ್ಎಸ್ಎಸ್ ಸಮವಸ್ತ್ರದ ಭಾಗವಾಗಿದ್ದ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿರುವ ಚಿತ್ರವನ್ನು ಕಾಂಗ್ರೆಸ್ ಸೋಮವಾರ ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಇದು 'ಹಿಂಸಾಚಾರಕ್ಕೆ ಪ್ರಚೋದನೆ' ಎಂದು ಬಣ್ಣಿಸಿರುವ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿ