ದೇಶನಿತೀಶ್ ಕುಮಾರ್ ಅವರಿಗಿಂತ ಉತ್ತಮ ಪ್ರಧಾನಿ ಯಾರು? ಸರ್ಕಾರ ರಚನೆಗೂ ಮುನ್ನವೇ ಜೆಡಿಯು ಭಿನ್ನರಾಗ!
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶ್ಲಾಘಿಸಿರುವ ಜನತಾ ದಳ-ಯುನೈಟೆಡ್ (ಜೆಡಿಯು) ಎಂಎಲ್ಸಿ ಡಾ.ಖಾಲೀದ್ ಅನ್ವರ್, ನಿತೀಶ್ ಕುಮಾರ್ ಅವರಿಗಿಂತ ಉತ್ತಮ ಪ್ರಧಾನಿ ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.