ದೆಹಲಿ ಪೊಲೀಸ್ ವಿಶೇಷ ಪಡೆ ಖಲಿಸ್ತಾನ್ ಜಿಂದಾಬಾದ್ ಫೋರ್ಸ್ ಎಂಬ ನಿಷೇಧಿತ ಸಂಘಟನೆಯ ಇಬ್ಬರು ಸದಸ್ಯರನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದೆ.