ದೇಶದೆಹಲಿ ಚುನಾವಣೆ ಹೊಸ್ತಿಲಲ್ಲಿ 'ಖಲಿಸ್ತಾನಿ' ಉಗ್ರರಿಂದ ಜೀವ ಬೆದರಿಕೆ: ದೇವರು ಕಾಪಾಡುತ್ತಾನೆ ಎಂದ ಕೇಜ್ರಿವಾಲ್!
ಪಂಜಾಬ್ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಎರಡರಿಂದ ಮೂವರು ಖಲಿಸ್ತಾನಿ ಉಗ್ರರು ರಾಜಧಾನಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ದೆಹಲಿಯತ್ತ ಸಾಗುತ್ತಿದ್ದಾರೆ.