Khalistani

ಕೆನಡಾದಲ್ಲಿ ಹಿಂದೂ ದೇವಾಲಯ-ಭಕ್ತರ ಮೇಲೆ ಖಲಿಸ್ತಾನಿಗಳ ಕ್ರೌರ್ಯ

ಖಲಿಸ್ತಾನಿ ಉಗ್ರನ ಬಿಡುಗಡೆಗೆ ಬದಲಾಗಿ ಕೇಜ್ರಿವಾಲ್ 134 ಕೋಟಿ ರೂ. ಪಡೆದಿದ್ದಾರೆ: ಗುರುಪತ್ವಂತ್ ಸಿಂಗ್ ಪನ್ನು ಆರೋಪ
ಅಬಕಾರಿ ನೀತಿ ಹಗರಣ ಸಂಬಂಧ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳಿಂದ ಬರೋಬ್ಬರಿ 134 ಕೋಟಿ ರೂಪಾಯಿ ಪಡೆದ ಆರೋಪ ಕೇಳಿ ಬಂದಿದೆ.

ಅಮೃತಸರ ಸ್ಫೋಟ ಪ್ರಕರಣ: ಖಾಲಿಸ್ತಾನಿ, ಕಾಶ್ಮೀರಿ ಭಯೋತ್ಪಾದಕರ ಕೈವಾಡ ತಳ್ಳಿಹಾಕುವಂತಿಲ್ಲ-ಸಿಎಂ
ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ನಡೆದಿರುವ ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿದೆ

ಲಂಡನ್'ನಲ್ಲಿ ಭಾರತದ ತ್ರಿವರ್ಣ ಧ್ವಜ ಸುಟ್ಟು ಹಾಕಿದ ಪಾಕ್ ಬೆಂಬಲಿತ ಖಲೀಸ್ತಾನಿಗಳು!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲಂಡನ್ ಭೇಟಿ ವೇಳೆ, ಭಾರತದಲ್ಲಿ ದೌರ್ಜನ್ಯಗಳು ನಡೆಯುತ್ತಿವೆ ಎಂದು ಆರೋಪಿಸಿ ಕೆಲ ಗುಂಪುಗಳು ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಿದವು. ಈ ವೇಳೆ ಪಾಕಿಸ್ತಾನ ಬೆಂಬಲಿತ ಖಲೀಸ್ತಾನಿಗಳು ಭಾರತದ ತ್ರಿವರ್ಣ ಧ್ವಜವನ್ನು ಸುಟ್ಟು ಹಾಕಿದ್ದಾರೆ...

ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣ: ಬ್ರಿಟೀಷ್ ಸರ್ಕಾರ ಕ್ಷಮೆಯಾಚನೆ
ಲಂಡನ್ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟೀಶ್ ವಿದೇಶಾಂಗ ಕಚೇರಿ ಶುಕ್ರವಾರ ಕ್ಷಮೆಯಾಚಿಸಿದೆ...

