ಪಂಜಾಬ್ ನಿಂದ ಪಲಾಯನಗೈದು ನಗರದಲ್ಲಿ ತಲೆತಪ್ಪಿಸಿಕೊಂಡಿದ್ದ ಶಂಕಿತ ಪ್ರತ್ಯೇಕ ಖಲಿಸ್ತಾನ ಬೆಂಬಲಿಗನನ್ನು ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.