ರಾಜ್ಯಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ, ಟ್ರಂಪ್ ದ್ವಂದ ನೀತಿ ವಿರುದ್ಧ ಕಿಡಿ!
ಖಮೇನಿ ಸಾವು ಖಂಡನೀಯವಾದದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಹೇಳುತ್ತಾ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ಹೀಗೆ ದ್ವಂದ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದರು.