ವಿದೇಶಸೇನಾಧಿಕಾರಿ ಸೊಲೈಮನಿ ಹತ್ಯೆ: ಅಮೆರಿಕಾ ವಿರುದ್ಧ ಪ್ರತೀಕಾರದ ಬೆದರಿಕೆ ಹಾಕಿದ ಇರಾನ್
ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಇರಾನ್ ಸೇನಾಧಿಕಾರಿ ಖಾಸಿಂ ಸೊಲೈಮನಿಯವರನ್ನು ಅಮೆರಿಕಾ ಸೇನೆ ಹತ್ಯೆ ಮಾಡಿರುವುದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಇರಾನ್, ಇದೀಗ ಅಮೆರಿಕಾ ವಿರುದ್ಧ ಪ್ರತೀಕಾರದ ಬೆದರಿಕೆ ನೀಡಿದೆ.