Khandwa

ಬೀದಿ ನಾಯಿ ಹಾವಳಿ: ಶ್ವಾನ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ವಿಶಿಷ್ಟ ಪ್ರತಿಭಟನೆ; Video
ವ್ಯಕ್ತಿಯೊಬ್ಬರು ನಾಯಿ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಗೆ ಆಗಮಿಸಿದ್ದು, ಇದನ್ನು ನೋಡಲು ಅಧಿಕಾರಿಗಳು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು ಕಂಡುಬಂತು.

ಮಧ್ಯ ಪ್ರದೇಶ: ಖಂಡ್ವಾದಲ್ಲಿ ನಾಲ್ಕು ವರ್ಷದ ಬಾಲಕಿ ಅತ್ಯಾಚಾರ ಎಸಗಿ ಕಬ್ಬಿನ ಗದ್ದೆಗೆ ಎಸೆದ ಪಾಪಿ!
ಮಧ್ಯ ಪ್ರದೇಶದ ಖಂಡ್ವಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕಬ್ಬಿನ ಗದ್ದೆಯಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

