Kharg Island

ಇರಾನ್ ನ ತೈಲ ರಫ್ತು ಕೇಂದ್ರ ಖರ್ಗ್ ದ್ವೀಪದಲ್ಲಿ  ಬೃಹತ್ ವ್ಯಾಪ್ತಿಯ ತೈಲ ಸೋರಿಕೆ ಪದರ ಪತ್ತೆ: ಜಲಚರ ಪರಿಸರಕ್ಕೆ ಭಾರಿ ಆತಂಕ!
ವಿದೇಶ

ಇರಾನ್ ನ ತೈಲ ರಫ್ತು ಕೇಂದ್ರ ಖರ್ಗ್ ದ್ವೀಪದಲ್ಲಿ ಬೃಹತ್ ವ್ಯಾಪ್ತಿಯ ತೈಲ ಸೋರಿಕೆ ಪದರ ಪತ್ತೆ: ಜಲಚರ ಪರಿಸರಕ್ಕೆ ಭಾರಿ ಆತಂಕ!

ಅಂದಾಜು ಪ್ರಮಾಣ: ಜಾಗತಿಕ ತೈಲ ಸೋರಿಕೆ ನಿಗಾ ಸಂಸ್ಥೆ ಆರ್ಬಿಟಲ್ ಇಒಎಸ್ (Orbital EOS) ಪ್ರಕಾರ, 3,೦೦೦ ಬ್ಯಾರೆಲ್‌ಗಿಂತಲೂ ಹೆಚ್ಚು ಕಚ್ಚಾ ತೈಲ ಪರ್ಷಿಯನ್ ಕೊಲ್ಲಿಗೆ ಸೋರಿಕೆಯಾಗಿದೆ.

ಗಡುವು ಅಂತ್ಯಕ್ಕೂ ಮೊದಲೇ ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ರಕ್ಕಸ ದಾಳಿ: 50ಕ್ಕೂ ಹೆಚ್ಚು ಸೇನಾ ನೆಲೆಗಳು ಸರ್ವನಾಶ!
ವಿದೇಶ

ಗಡುವು ಅಂತ್ಯಕ್ಕೂ ಮೊದಲೇ ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ರಕ್ಕಸ ದಾಳಿ: 50ಕ್ಕೂ ಹೆಚ್ಚು ಸೇನಾ ನೆಲೆಗಳು ಸರ್ವನಾಶ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಗೆ ಕೊಟ್ಟಿದ್ದ ಗಡುವು ಕೊನೆಯಾಗುವ ಮೊದಲೇ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ನ ಜೀವನಾಡಿ ಎಂದು ಪರಿಗಣಿಸಲಾದ ಖಾರ್ಗ್ ದ್ವೀಪದ ಮೇಲೆ ನಿರ್ದಾಕ್ಷಿಣ್ಯ ವಾಯುದಾಳಿ ನಡೆಸಿವೆ.

ಅಮೆರಿಕಾ ಹೊಸ ತಂತ್ರ: ಖಾರ್ಗ್ ದ್ವೀಪದ ಮೇಲೆ ಕಣ್ಣು; 'ಸುಲಭವಾಗಿ ವಶಕ್ಕೆ ಪಡೆಯಬಹುದು' ಎಂದ ಟ್ರಂಪ್!
ವಿದೇಶ

ಅಮೆರಿಕಾ ಹೊಸ ತಂತ್ರ: ಖಾರ್ಗ್ ದ್ವೀಪದ ಮೇಲೆ ಕಣ್ಣು; 'ಸುಲಭವಾಗಿ ವಶಕ್ಕೆ ಪಡೆಯಬಹುದು' ಎಂದ ಟ್ರಂಪ್!

ಖಾರ್ಗ್ ದ್ವೀಪವು ಇರಾನ್‌ನ ತೈಲ ರಫ್ತಿನ ಪ್ರಮುಖ ಕೇಂದ್ರವಾಗಿದ್ದು, ದೇಶದ ಬಹುಪಾಲು ಕಚ್ಚಾ ತೈಲವು ಇಲ್ಲಿಂದಲೇ ಸಾಗುತ್ತದೆ. ಈ ದ್ವೀಪದ ಮೇಲೆ ನಿಯಂತ್ರಣ ಸಾಧಿಸುವುದು ಎಂದರೆ ಇರಾನ್ ಆರ್ಥಿಕತೆಗೆ ದೊಡ್ಡ ಹೊಡೆತ ನೀಡಿದಂತಾಗುತ್ತದೆ.

West Asia war: ಶಾಂತಿ ಒಪ್ಪಂದಕ್ಕೆ 'NO' ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!
ವಿದೇಶ

West Asia war: ಶಾಂತಿ ಒಪ್ಪಂದಕ್ಕೆ 'NO' ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!

ಇದೀಗ ಅಮೆರಿಕಾ ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಕಣ್ಣಿಟ್ಟಿದ್ದು, ಈ ಪ್ರದೇಶದ ಮೇಲೆ ಭೀಕರ ದಾಳಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!
ವಿದೇಶ

ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ ತನ್ನ 'ಕಿರೀಟ ರತ್ನ' ಎಂದು ಬಣ್ಣಿಸಿರುವ ಖಾರ್ಗ್ ದ್ವೀಪದ ಮೇಲೆ ಈ ವಾರದ ಆರಂಭದಲ್ಲಿ ಬಾಂಬ್ ದಾಳಿ ಮಾಡಲಾಯಿತು ಎಂದು ಹೇಳಿದ್ದರು.

ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ: ಇರಾನ್
ವಿದೇಶ

ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ: ಇರಾನ್

ಅಮೆರಿಕ ದಾಳಿಯ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ ಎಂದು ಬುಶೆಹರ್ ಪ್ರಾಂತ್ಯದ ಉಪ ಗವರ್ನರ್ ಎಹ್ಸಾನ್ ಜಹಾನಿಯನ್ ಅವರು ಹೇಳಿದ್ದಾರೆ.

ಇರಾನ್‌ನ 'ಮುಕುಟ'ದಂತಿದ್ದ ಖಾರ್ಗ್ ಮೇಲೆ ಬಾಂಬ್ ದಾಳಿ: ದ್ವೀಪ ಸಂಪೂರ್ಣ ಧ್ವಂಸ; ಮಾಹಿತಿ ಹಂಚಿಕೊಂಡ ಟ್ರಂಪ್
ವಿದೇಶ

ಇರಾನ್‌ನ 'ಮುಕುಟ'ದಂತಿದ್ದ ಖಾರ್ಗ್ ಮೇಲೆ ಬಾಂಬ್ ದಾಳಿ: ದ್ವೀಪ ಸಂಪೂರ್ಣ ಧ್ವಂಸ; ಮಾಹಿತಿ ಹಂಚಿಕೊಂಡ ಟ್ರಂಪ್

ಇರಾನ್‌ನ ಬಹುತೇಕ ಎಲ್ಲಾ ಕಚ್ಚಾ ರಫ್ತುಗಳನ್ನು ನಿರ್ವಹಿಸುವ ಖಾರ್ಗ್ ದ್ವೀಪದಲ್ಲಿನ ಮಿಲಿಟರಿ ಗುರಿಗಳು ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿಗಳಲ್ಲಿ ಸಂಪೂರ್ಣವಾಗಿ ನಾಶವಾಗಿವೆ ಎಂದು ಹೇಳಿದರು.