Kharge family

ರಾಜಕೀಯ ದ್ವೇಷಕ್ಕಾಗಿ ಖರ್ಗೆ ಕುಟುಂಬ ಟಾರ್ಗೆಟ್: ಬಿಜೆಪಿ ಪ್ರತಿಭಟನೆಗೆ ದಲಿತ ನಾಯಕರ ಎಚ್ಚರಿಕೆ
ರಾಜ್ಯ

ರಾಜಕೀಯ ದ್ವೇಷಕ್ಕಾಗಿ ಖರ್ಗೆ ಕುಟುಂಬ ಟಾರ್ಗೆಟ್: ಬಿಜೆಪಿ ಪ್ರತಿಭಟನೆಗೆ ದಲಿತ ನಾಯಕರ ಎಚ್ಚರಿಕೆ

ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ವಿಚಾರವಾಗಿ ಪ್ರಿಯಾಂಕ್ ಅವರನ್ನು ಗುರಿಯಾಗಿಸಿ ಬಿಜೆಪಿ ಮತ್ತು ಸಂಘಪರಿವಾರದ ಪ್ರತಿಷ್ಠೆಗೆ ಮಸಿ ಬಳಿಯಲು ಯತ್ನಿಸಿದರೆ ದಲಿತ ಸಂಘಟನೆಗಳು ತಕ್ಕ ಉತ್ತರ ನೀಡಲಿವೆ

ಮುಡಾ ವಿವಾದ ನಡುವೆ ಖರ್ಗೆ ಕುಟುಂಬದ ಟ್ರಸ್ಟ್ ಗೆ KIADB ಜಮೀನು ಹಂಚಿಕೆ ಪ್ರಶ್ನಿಸಿದ ಬಿಜೆಪಿ!
ರಾಜಕೀಯ

ಮುಡಾ ವಿವಾದ ನಡುವೆ ಖರ್ಗೆ ಕುಟುಂಬದ ಟ್ರಸ್ಟ್ ಗೆ KIADB ಜಮೀನು ಹಂಚಿಕೆ ಪ್ರಶ್ನಿಸಿದ ಬಿಜೆಪಿ!

ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಖರ್ಗೆ ಕುಟುಂಬ ನಡೆಸುತ್ತಿರುವ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಸಂಶಯಾಸ್ಪದ ರೀತಿಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಿದೆ. ಈ ವಿವಾದ ಕುರಿತ ಪ್ರಶ್ನೆಗಳಿಗೆ ಕಾಂಗ್ರೆಸ್ ಅಧ್ಯಕ್ಷರು ಪಾರದರ್ಶಕ ಹಾಗೂ ಪ್ರಾಮಾಣಿಕವಾಗಿ ಪ್ರತಿಕ್ರಿಯೆ ನೀಡಬೇಕು.