Kharge, Rahul

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!
"ನಿನ್ನೆ ತಡರಾತ್ರಿ ನಿರ್ಧಾರ ಕೈಗೊಂಡ ನಂತರ ಖರ್ಗೆ ಅವರ ಕಚೇರಿಯಿಂದ ಎಸ್‌ಪಿ ಸೇರಿದಂತೆ ಎಲ್ಲಾ ಮಿತ್ರಪಕ್ಷಗಳನ್ನು ಊಟದ ಕೂಟಕ್ಕೆ ಆಹ್ವಾನಿಸಲಾಗಿತ್ತು," ಎಂದು ಕಾಂಗ್ರೆಸ್ ಮೂಲವೊಂದು ತಿಳಿಸಿದೆ.

ಟ್ರಂಪ್ ಹೇಳಿಕೆಯ 'ಆಡಿಯೋ ಕ್ಲಿಪ್': ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ!
ಈ ಬಾರಿ ಆಪರೇಷನ್ ಸಿಂಧೂರ್ ಬಗ್ಗೆ ಅಲ್ಲ, ಬದಲಿಗೆ ರಷ್ಯಾದ ತೈಲವನ್ನು ಭಾರತ ಖರೀದಿಸಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಖರ್ಗೆ ಗುಡುಗಿದ್ದಾರೆ.

ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಪಟ್ಟು: ಕುತೂಹಲ ಕೆರಳಿಸಿದ ಖರ್ಗೆ ಜೊತೆಗಿನ ಭೇಟಿ!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ನಡುವೆ ಖರ್ಗೆ ಅವರು ಶುಕ್ರವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

Nehru-Patel Correspondence: ಭಾರತ ದೊಂದಿಗೆ ಕಾಶ್ಮೀರ ವಿಲೀನ; ನೆಹರು-ಪಟೇಲ್ ಪತ್ರ ವ್ಯವಹಾರ ಓದಿ; ಮೋದಿಗೆ ಖರ್ಗೆ ತಿರುಗೇಟು!
ಸಾವರ್ಕರ್ ಮತ್ತು ಎಂಎಸ್ ಗೋಲ್ವಾಲ್ಕರ್ ಇಬ್ಬರೂ ಕಾಶ್ಮೀರದ ಮಹಾರಾಜ ಹರಿ ಸಿಂಗ್ ಅವರ ಗೆಸ್ಟ್ ಗಳಾಗಿದ್ದರು. ಹಿಂದೂ ಮಹಾಸಭಾ ಭಾರತದೊಂದಿಗೆ ವಿಲೀನದ ಬದಲು ಸ್ವತಂತ್ರ ಕಾಶ್ಮೀರಕ್ಕೆ ತನ್ನ ಬೆಂಬಲವನ್ನು ಘೋಷಿಸಿತ್ತು.

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ
ಕೇರಳ ಬಿಜೆಪಿ ವಕ್ತಾರ ಪ್ರಿಂಟೋ ಮಹಾದೇವನ್ ಅವರು ರಾಹುಲ್ ಗಾಂಧಿಗೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿ ಸೇಡಿನ ರಾಜಕಾರಣ, ನಾವು ಹೆದರಿ ಓಡಿಹೋಗಲ್ಲ- ಖರ್ಗೆ
ಇಡಿ ಚಾರ್ಚ್ ಶೀಟ್ ನಲ್ಲಿ ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರಿದೆ ಮತ್ತು ದೆಹಲಿ, ಲಖನೌ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ಸೇಡಿನ ರಾಜಕೀಯದಿಂದ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿದರು.

ಖರ್ಗೆಯ ಅಸಂಸದೀಯ ಹೇಳಿಕೆ: ರಾಜ್ಯಸಭೆಯಲ್ಲಿ ಕೋಲಾಹಲ, ಕೊನೆಗೆ ಕ್ಷಮೆಯಾಚಿಸಿದ ವಿಪಕ್ಷ ನಾಯಕ!
ಕೊನೆಗೆ ದೇಶದಲ್ಲಿ ಪ್ರಾದೇಶಿಕ ವಿಭಜನೆ ಸೃಷ್ಟಿಸಿದ್ದಕ್ಕಾಗಿ ಬಿಜೆಪಿಯನ್ನು ಟೀಕಿಸಲು ಉದ್ದೇಶಿಸಿದ್ದೇನೆಯೇ ವಿನಃ ಉಪ ಸಭಾಪತಿಯನ್ನು ಉದ್ದೇಶಿಸಿ ನಾನು ಆ ಮಾತನ್ನು ಹೇಳಲಿಲ್ಲ

ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರ ಸ್ಕಾಲರ್‌ಶಿಪ್ ಕಡಿತ: ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
ನರೇಂದ್ರ ಮೋದಿ ಅವರೇ, ನಿಮ್ಮ ಸರ್ಕಾರ ದೇಶದ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವರ್ಗಗಳ ಯುವಕರ ವಿದ್ಯಾರ್ಥಿವೇತನವನ್ನು ಕಿತ್ತುಕೊಂಡಿದೆ

ಅಮಿತ್ ಶಾ ಗಂಗಾ ನದಿ ಸ್ನಾನ ಕುರಿತು ವ್ಯಂಗ್ಯ: ಹಿಂದೂ ಧಾರ್ಮಿಕ ಶ್ರದ್ಧೆಗೆ ಖರ್ಗೆ ಅಪಮಾನ- ಬಿ.ವೈ ವಿಜಯೇಂದ್ರ
ಹೈಕಮಾಂಡ್ ಓಲೈಸಲು ಹಿಂದೂ ಧಾರ್ಮಿಕ ನಂಬಿಕೆ, ಆಚಾರ - ವಿಚಾರಗಳನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಟೀಕಿಸುತ್ತಿರುವ ಪರಿ ತುಕ್ಕು ಹಿಡಿದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ

