Kharge, Rahul

ಜನ ಮೋದಿಗೆ ಬಡಿಗೆಯಲ್ಲಿ ಹೊಡೆಯುತ್ತಾರೆ: ರಾಹುಲ್ ಹೇಳಿಕೆಗೆ ಲೋಕಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ, ಕಲಾಪ ಭಂಗ
ದೇಶ

ಜನ ಮೋದಿಗೆ ಬಡಿಗೆಯಲ್ಲಿ ಹೊಡೆಯುತ್ತಾರೆ: ರಾಹುಲ್ ಹೇಳಿಕೆಗೆ ಲೋಕಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ, ಕಲಾಪ ಭಂಗ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ  'ಲಾಠಿ ಹೇಳಿಕೆ' ಕುರಿತು ಶುಕ್ರವಾರ ಲೋಕಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆ ಭುಗಿಲೆದ್ದಿದ್ದು, ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮಧ್ಯಾಹ್ನದವರೆಗೂ ಮುಂದೂಡುವ ಪ್ರಸಂಗ ಎದುರಾಯಿತು.

ಬೆಳಗಾವಿ: ಹುತಾತ್ಮ ಯೋಧ ರಾಹುಲ್ ಪಂಚಭೂತಗಳಲ್ಲಿ ಲೀನ
ರಾಜ್ಯ

ಬೆಳಗಾವಿ: ಹುತಾತ್ಮ ಯೋಧ ರಾಹುಲ್ ಪಂಚಭೂತಗಳಲ್ಲಿ ಲೀನ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಬಳಿ ಪಾಕಿಸ್ತಾನ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ವೀರಮರಣ ಹೊಂದಿದ ವೀರಯೋಧ ರಾಹುಲ್ ಸುಳಗೇಕರ (21) ಅವರ ಅಂತ್ಯಕ್ರಿಯ ಅವರ ಹುಟ್ಟೂರಾದ ಬೆಳಗಾವಿ ತಾಲೂಕಿನ ಉಚಗಾಂವದ ರುದ್ರಭೂಮಿಯಲ್ಲಿ ಶನಿವಾರ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. 

ಮೊದಲ ಟೆಸ್ಟ್: ಟೀಮ್ ಇಂಡಿಯಾಗೆ ಆರಂಭಿಕ ಆಘಾತ
ಕ್ರಿಕೆಟ್

ಮೊದಲ ಟೆಸ್ಟ್: ಟೀಮ್ ಇಂಡಿಯಾಗೆ ಆರಂಭಿಕ ಆಘಾತ

ವೆಸ್ಟ್ಇಂಡೀಸ್ ವಿರುದ್ಧ ಭಾರತ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯ ಮೊದಲ ಪಂದ್ಯದಲ್ಲಿ ಒತ್ತಡಕ್ಕೆ ಸಿಲುಕಿದೆ. 

ರಾಹುಲ್ ಟ್ವಿಟರ್ ಹಿಂಬಾಲಕರ ಸಂಖ್ಯೆ 10 ದಶಲಕ್ಷಕ್ಕೆ ಏರಿಕೆ
ದೇಶ

ರಾಹುಲ್ ಟ್ವಿಟರ್ ಹಿಂಬಾಲಕರ ಸಂಖ್ಯೆ 10 ದಶಲಕ್ಷಕ್ಕೆ ಏರಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯ ಹಿಂಬಾಲಕರ ಸಂಖ್ಯೆ 10 ದಶಲಕ್ಷ ದಾಟಿದ್ದು, ಇದನ್ನು ರಾಹುಲ್ ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.

ಪಾಂಡ್ಯ, ರಾಹುಲ್ ಗೆ ಬಿಸಿಸಿಐ ತಲಾ 20 ಲಕ್ಷ ರೂ. ದಂಡ, 10 ಹುತಾತ್ಮರ ಕುಟುಂಬಕ್ಕೆ ಒಂದೊಂದು ಲಕ್ಷ ನೀಡಲು ಸೂಚನೆ!
ಕ್ರಿಕೆಟ್

ಪಾಂಡ್ಯ, ರಾಹುಲ್ ಗೆ ಬಿಸಿಸಿಐ ತಲಾ 20 ಲಕ್ಷ ರೂ. ದಂಡ, 10 ಹುತಾತ್ಮರ ಕುಟುಂಬಕ್ಕೆ ಒಂದೊಂದು ಲಕ್ಷ ನೀಡಲು ಸೂಚನೆ!

ಚಾಟ್ ಶೋ ನಲ್ಲಿ ಮಹಿಳೆಯರ್ ಅಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಾರಂಭಿಕ ಆಟಗಾರ ಕೆ.ಎಲ್ ರಾಹುಲ್ ಗೆ ಬಿಸಿಸಿಐ ಒಟ್ಟಾರೆ ತಲಾ 20 ಲಕ್ಷ ದಂಡ ವಿಧಿಸಿದೆ.

ಸೌಜನ್ಯದ ಭೇಟಿಯನ್ನು ರಾಜಕೀಯಕ್ಕಾಗಿ ಬಳಸಿಕೊಂಡ್ರಿ: ರಾಹುಲ್ ಗೆ ಮನನೊಂದು ಪತ್ರ ಬರೆದ ಮನೋಹರ್ ಪರಿಕ್ಕರ್
ದೇಶ

ಸೌಜನ್ಯದ ಭೇಟಿಯನ್ನು ರಾಜಕೀಯಕ್ಕಾಗಿ ಬಳಸಿಕೊಂಡ್ರಿ: ರಾಹುಲ್ ಗೆ ಮನನೊಂದು ಪತ್ರ ಬರೆದ ಮನೋಹರ್ ಪರಿಕ್ಕರ್

ರಾಫೆಲ್ ಹಗರಣದ ಕುರಿತು ಪರಿಕ್ಕರ್ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ಅವರನ್ನು ಭೇಟಿ ಮಾಡಿದ್ದರು.

ಬಿಸಿಸಿಐ ಅಮಾನತಿನ ನಂತರ ಪಾಂಡ್ಯ ಕೈ ತಪ್ಪಿದ ಬ್ರಾಂಡ್ ರಾಯಬಾರಿ ಒಪ್ಪಂದ
ಕ್ರಿಕೆಟ್

ಬಿಸಿಸಿಐ ಅಮಾನತಿನ ನಂತರ ಪಾಂಡ್ಯ ಕೈ ತಪ್ಪಿದ ಬ್ರಾಂಡ್ ರಾಯಬಾರಿ ಒಪ್ಪಂದ

ಟಿವಿ ಷೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ನೀಡಿ ಆಸ್ಟ್ರೇಲಿಯಾ ಏಕದಿನ ಪಂದ್ಯದಿಂದ ಅಮಾನತುಗೊಂಡಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರ ತಾರಾ ಮೌಲ್ಯಕ್ಕೂ ಹೊಡೆತ ಬಿದಿದ್ದೆ.

ಅಸಭ್ಯ ಹೇಳಿಕೆಯಿಂದ ಕ್ರಿಕೆಟ್ ಆಟಗಾರರ ಖ್ಯಾತಿಗೆ ಹಾನಿ: ಪಾಂಡ್ಯ, ರಾಹುಲ್ ವಿರುದ್ಧ ಹರ್ಭಜನ್ ಕಿಡಿ
ಕ್ರಿಕೆಟ್

ಅಸಭ್ಯ ಹೇಳಿಕೆಯಿಂದ ಕ್ರಿಕೆಟ್ ಆಟಗಾರರ ಖ್ಯಾತಿಗೆ ಹಾನಿ: ಪಾಂಡ್ಯ, ರಾಹುಲ್ ವಿರುದ್ಧ ಹರ್ಭಜನ್ ಕಿಡಿ

ಟಾಕ್ ಷೋವೊಂದರಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು ಆಗಿರುವ ಹಾರ್ದಿಕ್ ಪಾಂಡ್ಯ ಹಾಗೂ ರಾಹುಲ್ ವಿರುದ್ಧ ಹಿರಿಯ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ರಫೇಲ್ ಒಪ್ಪಂದ ಕುರಿತು ತೀವ್ರ ಗದ್ದಲ: ಲೋಕಸಭಾ, ರಾಜ್ಯಸಭಾ ಕಲಾಪ ಡಿ.17ಕ್ಕೆ ಮುಂದೂಡಿಕೆ
ದೇಶ

ರಫೇಲ್ ಒಪ್ಪಂದ ಕುರಿತು ತೀವ್ರ ಗದ್ದಲ: ಲೋಕಸಭಾ, ರಾಜ್ಯಸಭಾ ಕಲಾಪ ಡಿ.17ಕ್ಕೆ ಮುಂದೂಡಿಕೆ

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವಿಪಕ್ಷಗಳು ಸದನದ ಬಾವಿಗಿಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಲೋಕಸಭಾ ಹಾಗೂ ರಾಜ್ಯಸಭಾ ಕಲಾಪವನ್ನು ಡಿ.17ಕ್ಕೆ ಮುಂದೂಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...