ದೇಶ24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಮುಖ್ಯಸ್ಥರಾಗಲು ಚುನಾವಣೆ: ಖರ್ಗೆ, ತರೂರ್ ನಡುವೆ ಹಣಾಹಣಿ
ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸೋಮವಾರ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಹಣಾಹಣಿ ಏರ್ಪಟ್ಟಿದ್ದು, 24 ವರ್ಷಗಳ ನಂತರ ಪಕ್ಷ ಗಾಂಧಿಯೇತರ ಅಧ್ಯಕ್ಷರನ್ನು ಹೊಂದಲು ಸಜ್ಜಾಗಿದೆ.