ದೇಶರಾಮ ಮಂದಿರ ನಿರ್ಮಾಣಕ್ಕೆ ಶಿವಸೇನಾ, ಬಿಜೆಪಿ ಒತ್ತಡ , ಜನರನ್ನು ಮರಳು ಮಾಡಲು ಸಾಧ್ಯವಿಲ್ಲ - ಖರ್ಗೆ
ರಾಮ ಮಂದಿರ ನಿರ್ಮಾಣಕ್ಕೆ ಶಿವಸೇನಾ ಹಾಗೂ ಬಿಜೆಪಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಆದರೆ, ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.