Kharge

ಮುತ್ಸದ್ದಿಗಳಿಗೆ ಮಣೆ ಹಾಕಿದ ಕಾಂಗ್ರೆಸ್: ಶಿವಕುಮಾರ್, ಸಿದ್ದರಾಮಯ್ಯಗೆ ಅಂಕುಶ ಹಾಕಲು ಮಾಸ್ಟರ್ ಪ್ಲಾನ್!
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಗೆ ಹೊಸ ಮುಖಗಳನ್ನು ಕರೆ ತರುವ ಮೂಲಕ ಬಿಜೆಪಿ ಪಕ್ಷವನ್ನು ಮತ್ತಷ್ಟು ಸದೃಢಗೊಳಸಿಕೊಳ್ಳುತ್ತಿದೆ, ಇದೇ ವೇಳೆ ಕಾಂಗ್ರೆಸ್ ಪಕ್ಷ ಮುತ್ಸದ್ದಿಗಳನ್ನು ರಾಜ್ಯಸಭೆಗೆ ಮತ್ತು ವಿಧಾನ ಪರಿಷತ್ ಗೆ ಕಳುಹಿಸುವ ಮೂಲಕ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

ದೇವೇಗೌಡ, ಖರ್ಗೆ, ಕಡಾಡಿ, ಅಶೋಕ್ ಗಸ್ತಿ ರಾಜ್ಯಸಭೆಗೆ ಅವಿರೋಧ ಆಯ್ಕೆ
ರಾಜ್ಯಸಭಾ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನ ಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಹೇಳಿದ್ದಾರೆ.

ವಿಳಂಬಗತಿಯಲ್ಲಿ ಕಲುಬುರಗಿ ರೈಲ್ವೆ ಯೋಜನೆ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಖರ್ಗೆ ಸೂಚನೆ
ಕಲಬುರಗಿಯಲ್ಲಿ ರೈಲ್ವೆ ಯೋಜನೆಗಳನ್ನು ವಿಳಂಬಗೊಳಿಸದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಅಪರಾಧ ಹೆಚ್ಚಳ- ಖರ್ಗೆ
ಪ್ರಧಾನಿ ನರೇಂದ್ರಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಮಾಳವಿಯಾ ಟ್ವೀಟ್ : ಮಾಹಿತಿ ಸೋರಿಕೆ ತಡೆಗಟ್ಟುವಂತೆ ಖರ್ಗೆ ಚುನಾವಣಾ ಆಯೋಗಕ್ಕೆ ಆಗ್ರಹ
ಅಮಿತ್ ಮಾಳವಿಯಾ ಮಾಡಿದ್ದ ಟ್ವಿಟ್ ಕುರಿತಂತೆ ಪ್ರತಿಕ್ರಿಯಿಸಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ನಿರ್ದೇಶನ ನೀಡಿದೆ ಎಂದು ಆರೋಪಿಸಿದ್ದಾರೆ.

