ದೇಶಇಂದು ಖರ್ಗೆ ಚೇಂಬರ್ನಲ್ಲಿ INDIA ನಾಯಕರ ಸಭೆ
ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ INDIA ಮೈತ್ರಿಕೂಟದ ವಿವಿಧ ವಿರೋಧ ಪಕ್ಷಗಳ ನಾಯಕರು ಉಭಯ ಸದನಗಳಲ್ಲಿ ತಮ್ಮ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಇಂದು ಭೇಟಿಯಾಗಲಿದ್ದಾರೆ.